ಅಭಿಮಾನಿಗಳ ಅತಿರೇಕ: ಎಲ್ಲ ಫ್ಯಾನ್ಸ್​​ಗೆ ನಟಿ ರಮ್ಯಾ ಕಿವಿಮಾತು, ನಟರಿಗೆ ಸಲಹೆ; ಕೆಲ ಖಾತೆಗಳ ಬ್ಲಾಕ್​ ಮಾಡಲು ಮನವಿ

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳ ಅತಿರೇಕದಿಂದಾಗಿ ಫ್ಯಾನ್ಸ್​ವಾರ್​ ಉಂಟಾಗಿ, ಅಹಿತಕರ ಘಟನೆಗಳೂ ಸಂಭವಿಸಿರುವ ಹಿನ್ನೆಲೆಯಲ್ಲಿ ಹಲವಾರು ನಟ-ನಟಿಯರು ಅದಕ್ಕೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಎಲ್ಲರೂ ಒಂದಾಗಿ ಇರಬೇಕು, ನಾವೆಲ್ಲ ಒಂದೇ ಎಂಬ ಮಂತ್ರವನ್ನು ಜಪಿಸಲಾರಂಭಿಸಿದ್ದಾರೆ. ಈ ಮಧ್ಯೆ ನಟಿ ರಮ್ಯಾ ಕೂಡ ಪ್ರತಿಕ್ರಿಯಿಸಿದ್ದು, ಅವರು ಸ್ಟಾರ್​ ನಟರೆಲ್ಲರಿಗೂ ಒಂದು ಸಲಹೆ ಕೂಡ ನೀಡಿದ್ದಾರೆ. ಅಭಿಮಾನಿಗಳ ಅತಿರೇಕ ಸೋಷಿಯಲ್ ಮೀಡಿಯಾದಲ್ಲೂ ಢಾಳಾಗಿ ಕಾಣುತ್ತಿದ್ದು, ಅಂಥ ಕೆಲವು ಪೋಸ್ಟ್​ಗಳ ಸ್ಕ್ರೀನ್​ಶಾಟ್ ಹಂಚಿಕೊಂಡಿರುವ ರಮ್ಯಾ, ಆ ಕೆಲವು ಖಾತೆಗಳನ್ನು ಬ್ಲಾಕ್ … Continue reading ಅಭಿಮಾನಿಗಳ ಅತಿರೇಕ: ಎಲ್ಲ ಫ್ಯಾನ್ಸ್​​ಗೆ ನಟಿ ರಮ್ಯಾ ಕಿವಿಮಾತು, ನಟರಿಗೆ ಸಲಹೆ; ಕೆಲ ಖಾತೆಗಳ ಬ್ಲಾಕ್​ ಮಾಡಲು ಮನವಿ