ಬೇಸರದಲ್ಲಿ ಮಾಜಿ ಸಂಸದೆ ರಮ್ಯಾ; ನಟಿಯ ಮುದ್ದಿನ ‘ಚಾಂಪ್’ ಇನ್ನಿಲ್ಲ

ಬೆಂಗಳೂರು: ಸ್ಟಾರ್ ಪ್ರಚಾರಕಿಯಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ನಟಿ, ಮಾಜಿ ಸಂಸದೆ ರಮ್ಯಾ ಸದ್ಯ ಬೇಸರದಲ್ಲಿದ್ದಾರೆ. ಏಕೆಂದರೆ ಅವರ ಮುದ್ದಿನ ಚಾಂಪ್ ಇನ್ನಿಲ್ಲ. ಈ ಕುರಿತು ಅವರೇ ಸ್ವತಃ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಬಿ.ಎಲ್. ಸಂತೋಷ್ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿದ್ದ ಯುವಕನ ಬಂಧನ ತಮ್ಮ ಮುದ್ದಿನ ನಾಯಿ ನಾಪತ್ತೆಯಾಗಿದ್ದು, ಅವನನ್ನ ಹುಡುಕಲು ದಯವಿಟ್ಟು ಸಹಾಯ ಮಾಡಿ ಎಂದು ಟ್ವೀಟ್ ಮಾಡಿದ್ದ ರಮ್ಯಾ, ಅದಾದ ಆರೇ ಗಂಟೆಗಳಲ್ಲಿ ನಾಯಿ ಸಾವಿಗೀಡಾದ ಸುದ್ದಿಯನ್ನು ಟ್ವೀಟ್ ಮಾಡಿದ್ದಾರೆ. … Continue reading ಬೇಸರದಲ್ಲಿ ಮಾಜಿ ಸಂಸದೆ ರಮ್ಯಾ; ನಟಿಯ ಮುದ್ದಿನ ‘ಚಾಂಪ್’ ಇನ್ನಿಲ್ಲ