ಮಿಸಸ್ ಚಟರ್ಜಿ v/s ನಾರ್ವೆ; ನೈಜ ಘಟನೆಯಾಧಾರಿತ ಸಿನಿಮಾದಲ್ಲಿ ರಾಣಿ ಮುಖರ್ಜಿ

ಬಯೋಪಿಕ್​ಗಳು ಹಾಗೂ ನೈಜ ಘಟನೆಯಾಧಾರಿತ ಚಿತ್ರಗಳಿಗೆ ಇತ್ತೀಚಿನ ವರ್ಷಗಳಲ್ಲಿ ಬೇಡಿಕೆ ಹೆಚ್ಚಿದೆ. ಹೀಗಾಗಿಯೇ ದೇಶ, ವಿದೇಶಗಳಲ್ಲಿ ನಡೆದ ಘಟನೆಗಳನ್ನು ಹುಡುಕಿ, ಜಾಲಾಡಿ ಹೊಸ ಹೊಸ ವಿಷಯಗಳನ್ನು ಹೆಕ್ಕಿ ತೆಗೆಯುವ ಕೆಲಸಗಳು ನಡೆಯುತ್ತಿವೆ. ಅಂಥದ್ದೇ ಒಂದು ಘಟನೆ ಇದೀಗ ‘ಮಿಸಸ್ ಚಟರ್ಜಿ ವರ್ಸಸ್ ನಾರ್ವೆ’ ಸಿನಿಮಾ ರೂಪ ಪಡೆದಿದೆ. 2011ರಲ್ಲಿ ನಾರ್ವೆ ದೇಶದಲ್ಲಿ ಭಾರತೀಯ ದಂಪತಿಯ ಮಕ್ಕಳನ್ನು ಸರ್ಕಾರ ವಶಕ್ಕೆ ಪಡೆಯುತ್ತದೆ. ಬಳಿಕ ಭಾರತೀಯ ದಂಪತಿ ಮಕ್ಕಳನ್ನು ವಾಪಸ್ ಪಡೆಯಲು ಹೇಗೆಲ್ಲಾ ಕಾನೂನು ಹೋರಾಟ ಮಾಡುತ್ತಾರೆ ಎಂಬುದರ ಸುತ್ತ … Continue reading ಮಿಸಸ್ ಚಟರ್ಜಿ v/s ನಾರ್ವೆ; ನೈಜ ಘಟನೆಯಾಧಾರಿತ ಸಿನಿಮಾದಲ್ಲಿ ರಾಣಿ ಮುಖರ್ಜಿ