ಬೇಡಾ ಅಂದ್ರು ಬಿಡಲಿಲ್ಲ..ನಾಲಿಗೆಯಿಂದ ನನ್ನ ಮುಖ ನೆಕ್ಕಿದ ನಂತ್ರ 10 ಸಲ ತೊಳೆದುಕೊಂಡೆ ಎಂದ ‘ಮೊನಾಲಿಸಾ’ ನಟಿ ಸದಾ…

ಮುಂಬೈ: ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದ ನಟಿ ಸದಾ ಅವರು ಅಷ್ಟಾಗಿ ಸಿನಿಮಾಗಳಲ್ಲಿ ನಟಿಸುತ್ತಿಲ್ಲ. ದಕ್ಷಿಣ ಭಾರತದ ಪ್ರಖ್ಯಾತ ನಟಿ ಸದಾ ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾ ಶೂಟಿಂಗ್​ವೊಂದರಲ್ಲಿ ಉಂಟಾಗಿದ್ದ ಮುಜುಗರದ ಸಂಗತಿಯೊಂದನ್ನು ರಿವೀಲ್​​ ಮಾಡಿದ್ದಾರೆ. ಸದಾ ನಟಿಸಿದ ಮೊದಲ ಸಿನಿಮಾ ತೆಲುಗಿನ ‘ಜಯಂ’ ದೊಡ್ಡ ಹಿಟ್ ಅಯ್ತು. ಇದಾದ ನಂತರದಲ್ಲಿ ಅವರು ತೆಲುಗು, ತಮಿಳು, ಕನ್ನಡ, ಮಲಯಾಳಂ, ಹಿಂದಿ ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿದರು. ಅದ್ಯಾಕೋ ಏನೋ ಸದಾ ಅವರು ವರ್ಷಕ್ಕೆ ಒಂದು … Continue reading ಬೇಡಾ ಅಂದ್ರು ಬಿಡಲಿಲ್ಲ..ನಾಲಿಗೆಯಿಂದ ನನ್ನ ಮುಖ ನೆಕ್ಕಿದ ನಂತ್ರ 10 ಸಲ ತೊಳೆದುಕೊಂಡೆ ಎಂದ ‘ಮೊನಾಲಿಸಾ’ ನಟಿ ಸದಾ…