ಡ್ರಗ್ಸ್​​ ಸೇವನೆ ಖಚಿತವಾದ ಬೆನ್ನಲ್ಲೇ ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಸ್ಯಾಂಡಲ್​​ವುಡ್​ ಡ್ರಗ್ಸ್​ ಜಾಲ ನಂಟು ಪ್ರಕರಣದಲ್ಲಿ ಸಿಲುಕಿರುವ ನಟಿ ಸಂಜನಾ ಗಲ್ರಾನಿ ಕೂದಲು ಪರೀಕ್ಷೆಯಿಂದ ಡ್ರಗ್ಸ್​ ಸೇವನೆ ಖಚಿತವಾದ ಬೆನ್ನಲ್ಲೇ ಆಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ವಿಷಯವನ್ನು ತಿಳಿಸಿರುವ ಸಂಜನಾ ತಾಯಿ ರೇಷ್ಮಾ ಗಲ್ರಾನಿ, ಸದ್ಯ ಆಕೆ ಈ ಕೇಸಿನಿಂದ ಡಿಸ್ಟರ್ಬ್ ಆಗಿದ್ದಾಳೆ.. ಪದೇ ಪದೇ ಇದೇ ಕೇಸ್ ಬಗ್ಗೆ ಕೇಳಿ ಡಿಪ್ರೆಶನ್​ಗೆ ಹೋಗಿದ್ದಾಳೆ. ಹುಷಾರಿಲ್ಲದ ಕಾರಣ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದಿದ್ದಾರೆ. ನನ್ನ ಮಗಳು ಏನೂ ತಪ್ಪು ಮಾಡಿಲ್ಲ. ಆದ್ರೆ ದುರಾದೃಷ್ಟದಿಂದ ಈ ತರ … Continue reading ಡ್ರಗ್ಸ್​​ ಸೇವನೆ ಖಚಿತವಾದ ಬೆನ್ನಲ್ಲೇ ನಟಿ ಸಂಜನಾ ಗಲ್ರಾನಿ ಆಸ್ಪತ್ರೆಗೆ ದಾಖಲು