ಗೋವಾ ಬೀಚ್‌ನಲ್ಲಿ ಕನ್ನಡತಿ ಖ್ಯಾತಿಯ ಸಾರಾ ಅಣ್ಣಯ್ಯ; ನಿಜ ಜೀವನದಲ್ಲಿ ಹೀಗಿದ್ದಾರಾ ಎಂದ ಫ್ಯಾನ್ಸ್​​​!

ಬೆಂಗಳೂರು: ಕಿರುತೆರೆ ನಟಿ ಸಾರಾ ಅಣ್ಣಯ್ಯ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಖಾಸಗಿವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡತಿ, ‘ಅಮೃತಧಾರೆ’ ಧಾರಾವಾಹಿಯಲ್ಲಿ ಸೈಕೋ ಪ್ರೇಮಿಯ ಪಾತ್ರ ಮಾಡಿದ್ದರು. ಆದರೆ, ಅವರು ರಿಯಲ್​ ಲೈಫ್​​ನಲ್ಲಿ ಹಾಗಿಲ್ಲ. ಇದನ್ನೂ ಓದಿ: ಒಂದು ಸೀರೆ ತಯಾರಿಸಲು ಬೇಕಾಯ್ತು 2 ವರ್ಷ; ಇದರ ಬೆಲೆ ಬರೋಬ್ಬರಿ 21.9 ಲಕ್ಷ ರೂ.! ಧಾರಾವಾಹಿಯಲ್ಲಿ ಸೈಕೋ ಪಾತ್ರ ನಿರ್ವಹಿಸುವ ಈ ನಟಿ ನಿಜ ಜೀವನದಲ್ಲಿ ಸಖತ್ ಕೂಲ್. ಅವರು ಆಗಾಗ ಪ್ರವಾಸಕ್ಕೆ ಹೋಗುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು, … Continue reading ಗೋವಾ ಬೀಚ್‌ನಲ್ಲಿ ಕನ್ನಡತಿ ಖ್ಯಾತಿಯ ಸಾರಾ ಅಣ್ಣಯ್ಯ; ನಿಜ ಜೀವನದಲ್ಲಿ ಹೀಗಿದ್ದಾರಾ ಎಂದ ಫ್ಯಾನ್ಸ್​​​!