ಭಾರತ ವಿಶ್ವಕಪ್‌ ಫೈನಲ್‌ಗೆ ತಲುಪಿದ್ದು ನಿಜವಾಗಿಯೂ ಅರಗಿಸಿಕೊಳ್ಳಲು ಸಾಧ್ಯವಿಲ್ಲ; ಪಾಕ್​ ನಟಿ

ನವದೆಹಲಿ: ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು 70 ರನ್​ಗಳಿಂದ ಮಣಿಸಿದ ಟೀಂ ಇಂಡಿಯಾ 2023 ರ ಏಕದಿನ ವಿಶ್ವಕಪ್​ನ ಫೈನಲ್​ಗೇರಿದೆ. ಸುಮಾರು 12 ವರ್ಷಗಳ ನಂತರ ಏಕದಿನ ವಿಶ್ವಕಪ್‌ಗೆ ತೆರಳುತ್ತಿರುವ ಟೀಂ ಇಂಡಿಯಾಕ್ಕೆ ಅಭಿನಂದನೆಗಳು ಮತ್ತು ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಟೂರ್ನಿಯಿಂದ ಹೊರ ಉಳಿದ ನಂತರ ಪಾಕ್​ ಕ್ರೀಡಾಭಿಮಾನಿಗಳಿಗೆ ಇನ್ನೂ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೇಗಾದರೂ ಮಾಡಿ … Continue reading ಭಾರತ ವಿಶ್ವಕಪ್‌ ಫೈನಲ್‌ಗೆ ತಲುಪಿದ್ದು ನಿಜವಾಗಿಯೂ ಅರಗಿಸಿಕೊಳ್ಳಲು ಸಾಧ್ಯವಿಲ್ಲ; ಪಾಕ್​ ನಟಿ