ಪ್ರತಿದಿನ 4 ಲಕ್ಷ ರೂ. ಸಂಪಾದನೆ: ವಿಕಿಪೀಡಿಯಾವೂ ತಪ್ಪು ಹೇಳ್ತಿದೆ ಎಂದು ಕಷ್ಟದ ದಿನಗಳನ್ನು ನೆನೆದ ಶಕೀಲಾ

ಹೈದರಾಬಾದ್​: ಒಂದು ಕಾಲದಲ್ಲಿ ತಮಿಳು ಮತ್ತು ಮಲಯಾಳಂನ ಸಾಫ್ಟ್​ಕೋರ್​ ನೀಲಿ ಚಿತ್ರಗಳಲ್ಲಿ ನಟಿಸುವ ಮೂಲಕ ಶಕೀಲಾ ಅವರು ದೊಡ್ಡ ದೊಡ್ಡ ನಟರಿಗೆ ಪೈಪೋಟಿ ನೀಡಿದ್ದರು. ಶಕೀಲಾ ಅವರ ಚಿತ್ರ ಬಿಡುಗಡೆಯಾಗುವಾಗ ಸ್ಟಾರ್​ ನಟರ ಚಿತ್ರಗಳೇ ಬದಿಗೆ ಸರಿಯುತ್ತಿದ್ದವು. ಆದರೆ ದಿನ ಕಳೆದಂತೆ ಶಕೀಲಾ ಅವರ ಖ್ಯಾತಿ ಕೂಡ ಕ್ಷೀಣಿಸುತ್ತಾ ಬಂದಿತು. ಜಯಂ, ಅಳಗಿಯ ತಮಿಳ್​ ಮಗನ್ ಸೇರಿದಂತೆ ಕೆಲವು ಸಿನಿಮಾಗಳಲ್ಲಿಯೂ ಶಕೀಲಾ ನಟಿಸಿದ್ದಾರೆ. ಅಲ್ಲದೆ, ಟಿವಿ ರಿಯಾಲಿಟಿ ಶೋಗಳಲ್ಲಿಯೂ ಭಾಗಿಯಾಗಿದ್ದಾರೆ. ಕನ್ನಡದ ಬಿಗ್​ಬಾಸ್​ ಶೋನಲ್ಲೂ ಶಕೀಲಾ ಅವರು … Continue reading ಪ್ರತಿದಿನ 4 ಲಕ್ಷ ರೂ. ಸಂಪಾದನೆ: ವಿಕಿಪೀಡಿಯಾವೂ ತಪ್ಪು ಹೇಳ್ತಿದೆ ಎಂದು ಕಷ್ಟದ ದಿನಗಳನ್ನು ನೆನೆದ ಶಕೀಲಾ