ದರ್ಶನ್​ ಜತೆ 10 ವರ್ಷದಿಂದ ಸಂಬಂಧ; ವಿವಾದ ಹುಟ್ಟುಹಾಕಿದ ಈ ಪವಿತ್ರಾ ಗೌಡ ಯಾರು?

ಬೆಂಗಳೂರು: ಸ್ಯಾಂಡಲ್​ವುಡ್​​ ನಟ ದರ್ಶನ್‌ ಮತ್ತು ನಟಿ ಪವಿತ್ರಾ ಗೌಡರ ಒಟ್ಟಿಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ತುಂಬಾನೇ ವೈರಲ್ ಆಗುತ್ತಿದೆ. ಈ ಫೋಟೋ ವೈರಲ್​ ಆಗುತ್ತಿದ್ದಂತೆ ದರ್ಶನ್​ ಪತ್ನಿ ವಿಜಯಲಕ್ಷ್ಮೀ ನಟಿ ಪವಿತ್ರಾ ವಿರುದ್ಧ ಕಿಡಿಕಾರಿ ಇನ್​ಸ್ಟಾಗ್ರಾಮ್​​ನಲ್ಲಿ ಪೋಸ್ಟ್​​ ಮಾಡಿದ್ದಾರೆ. ಈ ಸುದ್ದಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಆಗಾಗ ದರ್ಶನ್​​ ಹೆಸರಿನ ಜತೆ ಕೇಳಿಬರುತ್ತಿದ್ದಂತೆ ಅಷ್ಟಕ್ಕೂ ಪವಿತ್ರಾ ಗೌಡ ಯಾರು? ದರ್ಶನ್ ಜೊತೆ ಈ ಹೆಸರು ತಳಕುಹಾಕಿಕೊಂಡಿದ್ದು ಹೇಗೆ? ಎಂದು ಹುಡುಕಾಡುತ್ತಿದ್ದಾರೆ. ಅಂದಹಾಗೆ ದರ್ಶನ್ ಜತೆ ಪವಿತ್ರಾ ಗೌಡ … Continue reading ದರ್ಶನ್​ ಜತೆ 10 ವರ್ಷದಿಂದ ಸಂಬಂಧ; ವಿವಾದ ಹುಟ್ಟುಹಾಕಿದ ಈ ಪವಿತ್ರಾ ಗೌಡ ಯಾರು?