PHOTO GALLERY: ಬರ್ತ್​​ಡೇ ಸಂಭ್ರಮದಲ್ಲಿ ನಟಿ ಶ್ರದ್ಧಾ ಶ್ರೀನಾಥ್​...

Shraddha (7)
Published on

ಸ್ಯಾಂಡಲ್​ವುಡ್​ ಮೂಲಕ ಸಿನಿ ಜರ್ನಿ ಆರಂಭಿಸಿದ ನಟಿ ಶ್ರದ್ಧಾ ಶ್ರೀನಾಥ್​, ಸದ್ಯ ಬಹುಭಾಷೆ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಜತೆಗೆ ತೆಲುಗು, ತಮಿಳು ಮತ್ತು ಹಿಂದಿಯಲ್ಲಿಯೂ ಸಿನಿಮಾ ಖಾತೆ ತೆರೆದಿದ್ದಾರೆ. ಇದೀಗ ಇದೇ ನಟಿ 31ನೇ ವಯಸ್ಸಿಗೆ ಕಾಲಿರಿಸಿದ್ದಾರೆ. ಪ್ರಯೋಗಾತ್ಮಕ ಸಿನಿಮಾಗಳ ಮೂಲಕವೇ ಇಂಡಸ್ಟ್ರಿಯಲ್ಲಿ ಹೆಸರು ಮಾಡಿರುವ ಶ್ರದ್ಧಾ, ಸದ್ಯ ಹಲವು ಭಾಷೆಯ ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ. ಕನ್ನಡದಲ್ಲಿ ಗೋದ್ರಾ, ರುದ್ರಪ್ರಯಾಗ ತಮಿಳಿನಲ್ಲಿ ಮಾರಾ ಮತ್ತು ಚಕ್ರ ಸಿನಿಮಾ ಸಹ ಬಿಡುಗಡೆಗೆ ರೆಡಿಯಾಗಿವೆ. ಈ ನಡುವೆ ಸುದೀಪ್​ ನಟನೆಯ ಫ್ಯಾಂಟಮ್​ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆಯಾದರೂ, ಚಿತ್ರತಂಡದಿಂದ ಇನ್ನೂ ಅಧಿಕೃತವಾಗಿಲ್ಲ.

Shraddha (3)
Shraddha (4)
Shraddha (5)
Shraddha (6)
Shraddha (7)
Shraddha (8)

ಸ್ಯಾಂಡಲ್​ವುಡ್​ ಮೂಲಕ ಸಿನಿ ಜರ್ನಿ ಆರಂಭಿಸಿದ ನಟಿ ಶ್ರದ್ಧಾ ಶ್ರೀನಾಥ್​, ಸದ್ಯ ಬಹುಭಾಷೆ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಜತೆಗೆ ತೆಲುಗು, ತಮಿಳು ಮತ್ತು ಹಿಂದಿಯಲ್ಲಿಯೂ ಸಿನಿಮಾ ಖಾತೆ ತೆರೆದಿದ್ದಾರೆ. ಇದೀಗ ಇದೇ ನಟಿ 31ನೇ ವಯಸ್ಸಿಗೆ ಕಾಲಿರಿಸಿದ್ದಾರೆ. ಪ್ರಯೋಗಾತ್ಮಕ ಸಿನಿಮಾಗಳ ಮೂಲಕವೇ ಇಂಡಸ್ಟ್ರಿಯಲ್ಲಿ ಹೆಸರು ಮಾಡಿರುವ ಶ್ರದ್ಧಾ, ಸದ್ಯ ಹಲವು ಭಾಷೆಯ ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ. ಕನ್ನಡದಲ್ಲಿ ಗೋದ್ರಾ, ರುದ್ರಪ್ರಯಾಗ ತಮಿಳಿನಲ್ಲಿ ಮಾರಾ ಮತ್ತು ಚಕ್ರ ಸಿನಿಮಾ ಸಹ ಬಿಡುಗಡೆಗೆ ರೆಡಿಯಾಗಿವೆ. ಈ ನಡುವೆ ಸುದೀಪ್​ ನಟನೆಯ ಫ್ಯಾಂಟಮ್​ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆಯಾದರೂ, ಚಿತ್ರತಂಡದಿಂದ ಇನ್ನೂ ಅಧಿಕೃತವಾಗಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net