SSLC ಮುಗಿತ್ತಿದ್ದಂತೆ ಸಿನಿಮಾಗೆ ಎಂಟ್ರಿ; ನಟಿ ಸೌಂದರ್ಯ ಚಿತ್ರರಂಗಕ್ಕೆ ಬರಲು ಈ ವ್ಯಕ್ತಿಯೇ ಕಾರಣ

ಹೈದ್ರಾಬಾದ್​​: ಸ್ಯಾಂಡಲ್​ವುಡ್​​ ನಟಿ ಸೌಂದರ್ಯ ಅವರನ್ನು ಸಿನಿಪ್ರೇಮಿಗಳು ಎಂದಿಗೂ ಮರೆಯಲಾಗದ ನಟಿ. ಈಕೆ ಸುಂದರ ನೋಟ, ನಗು ಮತ್ತು ಮನಮೋಹಕ ಅಭಿನಯದಿಂದ ಜನರ ಹೃದಯದಲ್ಲಿ ಅಚ್ಚಳಿಯದ ಸ್ಥಾನ ಗಳಿಸಿದ್ದಾರೆ. ತೆಲುಗು, ತಮಿಳು, ಕನ್ನಡ ಮತ್ತು ಹಿಂದಿಯ ಹಲವು ಚಿತ್ರಗಳಲ್ಲಿ ತನ್ನ ಅತ್ಯುತ್ತಮ ಅಭಿನಯದ ಮೂಲಕ ಅನೇಕ ಅಭಿಮಾನಿಗಳನ್ನು ಗಳಿಸಿದ್ದರು. ಈ ನಟಿ ಸಿನಿಮಾಗೆ ಎಂಟ್ರಿ ಕೊಡಲು ಒಬ್ಬ ವ್ಯಕ್ತಿಯೇ ಕಾರಣ ಎಂದು ಹೇಳಿರುವ ಹಳೆ ವಿಡಿಯೋ ವೈರಲ್​​ ಆಗಿದೆ. ಸೂಪರ್ ಸ್ಟಾರ್ ಕೃಷ್ಣ, ಅಮಿತಾಬ್ ಬಚ್ಚನ್, ಮೆಗಾಸ್ಟಾರ್ … Continue reading SSLC ಮುಗಿತ್ತಿದ್ದಂತೆ ಸಿನಿಮಾಗೆ ಎಂಟ್ರಿ; ನಟಿ ಸೌಂದರ್ಯ ಚಿತ್ರರಂಗಕ್ಕೆ ಬರಲು ಈ ವ್ಯಕ್ತಿಯೇ ಕಾರಣ