ಬಾಲಿವುಡ್​ ಚಿತ್ರರಂಗಕ್ಕೆ ಶಾಕ್​: ಒಂದೇ ದಿನ ಇಹಲೋಕ ತ್ಯಜಿಸಿದ ಖ್ಯಾತ ನಟ-ನಟಿ

ಮುಂಬೈ: ಬಾಲಿವುಡ್​ ಚಿತ್ರರಂಗಕ್ಕೆ ಶಾಕ್ ಎದುರಾಗಿದ್ದು, ಒಂದೇ ದಿನ ಖ್ಯಾತ ನಟ-ನಟಿ ಮೃತಪಟ್ಟಿದ್ದಾರೆ. ಖ್ಯಾತ ನಟಿ ವೈಭವಿ ಉಪಾಧ್ಯಾಯ ಹಾಗೂ ನಟ ನಟ ನಿತೇಶ್ ಪಾಂಡೆ ಇಹಲೋಕವನ್ನು ತ್ಯಜಿಸಿದ್ದು, ಅವರ ಅಗಲಿಕೆಗೆ ಹಲವಾರು ಸೆಲೆಬ್ರಿಟಿಗಳು ಕಂಬನಿಯನ್ನು ಮಿಡಿದ್ದಾರೆ. ಇದನ್ನೂ ಓದಿ: ಕರೊನಾ ಹೋಯ್ತಲ್ಲ ಅಂತ ನಿಟ್ಟುಸಿರು ಬಿಡುವಾಗಲೇ ಮತ್ತೊಂದು ಎಚ್ಚರಿಕೆ ನೀಡಿದ ಡಬ್ಲ್ಯುಎಚ್​ಒ ಬಾಲಿವುಡ್​ನ ಛಪಾಕ್ ಮತ್ತು ತಿಮಿ‌ ಚಿತ್ರಗಳಲ್ಲಿ ನಟಿಸಿದ್ದ ವೈಭವಿ ಮೃತಪಟ್ಟಿರುವ ಶಾಕಿಂಗ್ ಸುದ್ದಿಯ ಬಗ್ಗೆ ನಿರ್ಮಾಪಕ ಜೆಡಿ ಮಜೇಥಿಯಾ ತಿಳಿಸಿದ್ದು, ಜೀವನವು ತುಂಬಾ ಅನಿರೀಕ್ಷಿತವಾಗಿದೆ. … Continue reading ಬಾಲಿವುಡ್​ ಚಿತ್ರರಂಗಕ್ಕೆ ಶಾಕ್​: ಒಂದೇ ದಿನ ಇಹಲೋಕ ತ್ಯಜಿಸಿದ ಖ್ಯಾತ ನಟ-ನಟಿ