‘ದಿ ಕೇರಳ ಸ್ಟೋರಿ’ ಚಿತ್ರದ ಕುರಿತು ಟೀಕೆ; ಟ್ವೀಟ್​ ಮೂಲಕ ತಿರುಗೇಟು ನೀಡಿದ ನಟಿ

ಮುಂಬೈ: ದೇಶಾದ್ಯಂತ ವಿವಾದದ ಕಿಡಿ ಹೊತ್ತಿಸಿರುವ ಲವ್​ ಜಿಹಾದ್​ ಆಧಾರಿತ ಸಿನಿಮಾ ದಿ ಕೇರಳ ಸ್ಟೋರಿ ಚಿತ್ರವು ರಾಷ್ಟ್ರಮಟ್ಟದಲ್ಲಿ ಪರ-ವಿರೋಧದ ಚರ್ಚೆ ಹುಟ್ಟು ಹಾಕಿದೆ. ಇನ್ನು ಚಿತ್ರದ ಕುರಿತು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು ಈ ಕುರಿತು ಚಿತ್ರದ ನಾಯಕ ನಟಿ ಆದಾ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸುವ ಮೂಲಕ ಖಡಕ್​ ರಿಪ್ಲೈ ನೀಡಿದ್ದಾರೆ. ಖಡಕ್​ ರಿಪ್ಲೈ ಇನ್ನು ಈ ಚಿತ್ರವನ್ನು ದ್ವೇಷ ಹಾಗೂ ಪ್ರೊಪಗೆಂಡದ ಆಧಾರದ ಮೇಲೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬಂದ ಕುರಿತು ನಟಿ … Continue reading ‘ದಿ ಕೇರಳ ಸ್ಟೋರಿ’ ಚಿತ್ರದ ಕುರಿತು ಟೀಕೆ; ಟ್ವೀಟ್​ ಮೂಲಕ ತಿರುಗೇಟು ನೀಡಿದ ನಟಿ