‘ದಿ ಕೇರಳ ಸ್ಟೋರಿ’ ಸಿನಿಮಾದ ಅದೊಂದು ದೃಶ್ಯದ ಬಗ್ಗೆ ಅಜ್ಜಿಯ ಪ್ರತಿಕ್ರಿಯೆಗೆ ಹೆದರುತ್ತಿದ್ದೆ: ಅದಾ ಶರ್ಮಾ

ನವದೆಹಲಿ: ‘ದಿ ಕೇರಳ ಸ್ಟೋರಿ’ ಸಿನಿಮಾ ಸಾಕಷ್ಟು ವಿವಾದಗಳ ಹೊರತಾಗಿ ಗಲ್ಲಾ ಪೆಟ್ಟಿಗೆಯಲ್ಲಿ ಕಮಾಲ್ ಮಾಡುತ್ತಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರ ಕಳೆದರೂ ಸಿನಿಮಾದ ಬೇಡಿಕೆ ಕಡಿಯಾಗಿಲ್ಲ. ಚಿತ್ರ ನೋಡಿದ ಮಂದಿ ನಟಿ ಅದಾ ಶರ್ಮಾ ನಟನೆಯ ಬಗ್ಗೆ ಮೆಚ್ಚಗೆಯ ಮಾತುಗಳನ್ನಾಡುತ್ತಿದ್ದಾರೆ. ಸಾವಾಲಿನ ಪಾತ್ರವನ್ನು ನಿರ್ವಹಿಸಿದ್ದಕ್ಕಾಗಿ ನಟಿಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಸೀರಿಯಲ್​ ನಟಿಯರೊಂದಿಗೆ ವೇದಿಕೆ ಹಂಚಿಕೊಳ್ಳಲು ಇಷ್ಟವಿಲ್ಲ ಎಂದ ರಾಜಕಾರಣಿಗೆ ತಿರುಗೇಟು ಕೊಟ್ಟ ನಟಿ! ಪ್ರತಿಕ್ರಿಯೆ ಬಗ್ಗೆ ಹೆದರಿದ್ದೆ! ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ … Continue reading ‘ದಿ ಕೇರಳ ಸ್ಟೋರಿ’ ಸಿನಿಮಾದ ಅದೊಂದು ದೃಶ್ಯದ ಬಗ್ಗೆ ಅಜ್ಜಿಯ ಪ್ರತಿಕ್ರಿಯೆಗೆ ಹೆದರುತ್ತಿದ್ದೆ: ಅದಾ ಶರ್ಮಾ