16 C
Bangalore
Saturday, December 7, 2019

ಅಡಕೆ ಬೆಳೆ ಕೊಳೆ ರೋಗ ಹಾನಿ ಸಮೀಕ್ಷೆ ಆರಂಭ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಶಿರಸಿ: ತಾಲೂಕಿನಲ್ಲಿ ಅಡಕೆ ಕೊಳೆ ರೋಗದಿಂದ ಕಂಗಾಲಾದ ರೈತರ ಕೂಗು ಮುಗಿಲು ಮುಟ್ಟಿದ ಬೆನ್ನಲ್ಲೇ ಕಂದಾಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ರೋಗದ ಸಮೀಕ್ಷೆಯನ್ನು ಸೋಮವಾರದಿಂದ ಆರಂಭಿಸಿದೆ. ಈಗಾಗಲೇ ಬೆಳೆ ಕಳೆದುಕೊಂಡು ಕಂಗಾಲಾಗಿರುವ ರೈತರು ಸಮೀಕ್ಷಾ ತಂಡದೊಂದಿಗೆ ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ.

ಒಂದು ತಿಂಗಳಿಂದ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಅಡಕೆ ಕೊಳೆ ರೋಗವೇ ರೈತರ ಪ್ರಧಾನ ರ್ಚಚಿತ ವಿಷಯ. ತೀವ್ರಗೊಂಡ ಕೊಳೆ ರೋಗ ಮಘೆ ಮಳೆಯ ಅಬ್ಬರಕ್ಕೆ ಇನ್ನಷ್ಟು ವಿಸ್ತರಿಸಿಕೊಂಡಿದೆ. ಪರಿಹಾರ ಸಿಗಬಹುದೆಂಬ ನಿರೀಕ್ಷೆಯಿಂದ ರೈತರು ಸಮೀಕ್ಷಾ ತಂಡವನ್ನು ತಮ್ಮ ತೋಟಗಳಿಗೆ ಕರೆದು ಹಾನಿಯನ್ನು ತೋರಿಸುತ್ತಿದ್ದಾರೆ.

ಸಮೀಕ್ಷೆ ಹೇಗೆ?: ಜಿಲ್ಲಾಧಿಕಾರಿ ಅವರ ಸೂಚನೆಯ ಮೇರೆಗೆ ಕಂದಾಯ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಈ ಸಮೀಕ್ಷೆಯನ್ನು ಜಂಟಿಯಾಗಿ ನಡೆಸುತ್ತಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಹಳ್ಳಿಗಳಲ್ಲಿಯೂ ಸರ್ವೆ ನಂ. ಆಧರಿಸಿ ಈ ಸಮೀಕ್ಷೆ ಮಾಡಲಾಗುತ್ತಿದೆ. ಕಂದಾಯ ಇಲಾಖೆಯಿಂದ ಗ್ರಾಮ ಲೆಕ್ಕಿಗರು ಹಾಗೂ ತೋಟಗಾರಿಕೆ ಇಲಾಖೆಯ ಪ್ರತಿನಿಧಿ ಸ್ಥಳಕ್ಕೆ ಆಗಮಿಸಿ ಈ ಮಾಹಿತಿ ಕಲೆಹಾಕುತ್ತಿದ್ದಾರೆ. ಅಡಕೆ ಜತೆಯಲ್ಲಿ ಕಾಳು ಮೆಣಸು, ಏಲಕ್ಕಿ ಬೆಳೆ ಹಾನಿಯನ್ನೂ ದಾಖಲಿಸಲಾಗುತ್ತಿದೆ.

ಸಂಪೂರ್ಣ ತಾಲೂಕಿನ ಸಮೀಕ್ಷೆಗೆ ಒಂದು ತಿಂಗಳ ಕಾಲ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಎಲ್ಲೆಡೆ ಸಮೀಕ್ಷೆ ಪೂರ್ಣಗೊಳಿಸಿದ ಬಳಿಕ ಈ ಎರಡೂ ಇಲಾಖೆಯ ಪ್ರತಿನಿಧಿಗಳು ವರದಿಯನ್ನು ಸಿದ್ಧಪಡಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಸಲ್ಲಿಸಲಿದ್ದಾರೆ. ಗ್ರಾಮ ಪಂಚಾಯಿತಿ ಮಟ್ಟದ ಜನ ಪ್ರತಿನಿಧಿಗಳಿಗೆ ಗ್ರಾಮದಲ್ಲಿ ಎಲ್ಲೆಲ್ಲಿ ಕೊಳೆ ರೋಗ ವ್ಯಾಪಿಸಿದೆ ಎಂಬುದರ ಸ್ಪಷ್ಟ ಚಿತ್ರಣ ಇರುವುದರಿಂದ ಅವರೂ ಸಮೀಕ್ಷಾ ತಂಡದೊಂದಿಗೆ ಪಾಲ್ಗೊಳ್ಳುತ್ತಿದ್ದಾರೆ.

ಮತ್ತಷ್ಟು ವ್ಯಾಪಿಸಿದ ರೋಗ: ತಾಲೂಕಿನ ಸಂಪಖಂಡ ಮತ್ತು ಹುಲೇಕಲ್ ಹೋಬಳಿಯಲ್ಲಿ ಈಗಾಗಲೇ ಅಡಕೆ ಕೊಳೆ ರೋಗದಿಂದ ರೈತರು ಕಂಗಾಲಾಗಿದ್ದಾರೆ. ಪ್ರತಿ ರೈತರ ತೋಟದಲ್ಲಿಯೂ ಕೊಳೆ ಕಾಣಿಸಿಕೊಂಡಿದ್ದು, ಈಗಾಗಲೇ ಅರ್ಧದಷ್ಟು ಅಡಕೆ ನೆಲ ಕಚ್ಚಿದೆ. ಕೊಳೆ ರೋಗ ಕಾಣಿಸಿಕೊಂಡ ಮರಗಳಿಗೆ ಬೋಡೋ ಸಿಂಪಡಿಸಿದರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಸಂಪಖಂಡ ಹೋಬಳಿಯ ಮತ್ತಿಗಾರ ನೇರ್ಲವಳ್ಳಿ ಗ್ರಾಮದಲ್ಲಿ ಅನೇಕ ರೈತರು ಕೊಳೆರೋಗಕ್ಕೆ ಒಳಗಾದ ಮರಗಳ ಗೊನೆಯನ್ನು ಕೊಯ್ದು ಹಾಕುತ್ತಿದ್ದಾರೆ. ಅಡಕೆ ಮರವನ್ನು ಉಳಿಸಿಕೊಳ್ಳುವ ಯತ್ನ ನಡೆಸಿದ್ದಾರೆ.

ಸಂಪಖಂಡ ಮತ್ತು ಹುಲೇಕಲ್ ಹೋಬಳಿಯಲ್ಲಿ ಅಡಕೆ ಕೊಳೆ ರೋಗ ತೀವ್ರವಾಗಿದೆ. ಸಮೀಕ್ಷೆ ಆರಂಭಿಸಿದ್ದು, ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುತ್ತೇವೆ. |ರಾಜು ಮೊಗವೀರ ಉಪವಿಭಾಗಾಧಿಕಾರಿ ಶಿರಸಿ

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...