More

    ಬ್ಲ್ಯಾಂಕ್ ಫಂಗಸ್ ಔಷಧಿ : ರಾಜ್ಯಕ್ಕೆ ಹೆಚ್ಚುವರಿ 5,240 ವಯಲ್ಸ್​ ಹಂಚಿಕೆ

    ನವದೆಹಲಿ : ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇಂದು ಹೆಚ್ಚುವರಿಯಾಗಿ 61,120 ವಯಲ್ಸ್ ಲಿಪೊಸೊಮಾಲ್ ಎಂಫೋಟೆರಿಸಿನ್-ಬಿ ಔಷಧಿಯನ್ನು ಹಂಚಿಕೆ ಮಾಡಲಾಗಿದೆ. ಕರ್ನಾಟಕಕ್ಕೆ 5,240 ವಯಲ್​​ಗಳನ್ನು ಒದಗಿಸಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.

    ಎಂಫೋಟೆರಿಸಿನ್-ಬಿ ಔಷಧಿಯು, ಬ್ಲ್ಯಾಕ್​ ಫಂಗಸ್​ ಚಿಕಿತ್ಸೆಗೆ ಬಳಸುವ ಮುಖ್ಯವಾದ ಔಷಧಿಯಾಗಿದೆ. ದೇಶಾದ್ಯಂತ ಇದುವರೆಗೆ ಈ ಔಷಧಿಯ 7.9 ಲಕ್ಷ ವಯಲ್ಸ್ ಹಂಚಿಕೆ ಮಾಡಲಾಗಿದೆ ಎಂದು ಸದಾನಂದ ಗೌಡ ಅವರು ಟ್ವಿಟರ್ ಮೂಲಕ ತಿಳಿಸಿದ್ದಾರೆ.

    ಚೀನಾ ಲಸಿಕೆ ನೀಡಿದ ದೇಶಗಳಲ್ಲಿ ಕರೊನಾ ಸೋಂಕು ಹೆಚ್ಚಳ!

    ಸ್ಮಾರ್ಟ್​ಫೋನಲ್ಲಿ ಯೋಗ ತರಬೇತಿ : ಬಂದಿದೆ ಎಂಯೋಗ ಆ್ಯಪ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts