ಹೆಚ್ಚುವರಿ ಡಿಸಿಎಂ ಹುದ್ದೆ: ಹೈಕಮಾಂಡ್‌ ಬಳಿ ಹೋಗಿ ಮಾತನಾಡಲಿ ಎಂದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಹೆಚ್ಚುವರಿ ಡಿಸಿಎಂ ವಿಚಾರವಾಗಿ ಮಾಧ್ಯಮಗಳ ಮುಂದೆ ಮಾತನಾಡುತ್ತಿರುವವರು, ಹೈಕಮಾಂಡ್ ನಾಯಕರ ಬಳಿ ಹೋಗಿ ಮಾತನಾಡಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಇದನ್ನೂ ಓದಿ: ಜಮ್ಮು & ಕಾಶ್ಮೀರದ ರಿಯಾಸಿಯಲ್ಲಿ ಕಾರು ಕಣಿವೆಗೆ ಬಿದ್ದು ಓರ್ವ ಸಾವು, ಮೂವರಿಗೆ ಗಾಯ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಮಾಧ್ಯಮಗಳು ಪ್ರಚಾರ ಮಾಡುತ್ತವೇ ಹೊರತು, ಪರಿಹಾರ ನೀಡುವುದಿಲ್ಲ. ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ನಾನು ಕೂಡ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ. … Continue reading ಹೆಚ್ಚುವರಿ ಡಿಸಿಎಂ ಹುದ್ದೆ: ಹೈಕಮಾಂಡ್‌ ಬಳಿ ಹೋಗಿ ಮಾತನಾಡಲಿ ಎಂದ ಡಿ.ಕೆ.ಶಿವಕುಮಾರ್‌