ಆದಿಪುರುಷ ಚಿತ್ರದಲ್ಲಾಗಿರುವ ತಪ್ಪನ್ನು ಒಪ್ಪಿಕೊಂಡ ಬರಹಗಾರ: ಕ್ಷಮೆಯಾಚಿಸಿದರೂ ಕರಗದ ನೆಟ್ಟಿಗರ ಕೋಪ!

ಮುಂಬೈ: ಆದಿಪುರುಷ ಸಿನಿಮಾದಲ್ಲಿರುವ ತಪ್ಪನ್ನು ಒಪ್ಪಿಕೊಂಡಿರುವ ಬರಹಗಾರ ಮನೋಜ್​ ಮುಂತಾಶಿರ್​, ವಿವಾದಾತ್ಮಕ ಡೈಲಾಗ್​ ಮೂಲಕ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕೆ ಜನರಲ್ಲಿ ಕ್ಷಮೆಯಾಚಿಸಿದ್ದಾರೆ. ಇಂದು (ಜು. 8) ಬೆಳಗ್ಗೆ ಟ್ವೀಟ್​ ಮಾಡಿರುವ ಮನೋಜ್​, ಆದಿಪುರುಷ ಸಿನಿಮಾದಿಂದ ಜನರ ಭಾವನೆಗಳಿಗೆ ಧಕ್ಕೆಯಾಗಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ. ನಾನು ನನ್ನ ಎರಡೂ ಕೈಗಳನ್ನು ಮುಗಿದು ಬೇಷರತ್ ಕ್ಷಮೆಯಾಚಿಸುತ್ತೇನೆ. ಪ್ರಭು ಬಜರಂಗ ಬಲಿ ನಮ್ಮನ್ನು ಒಗ್ಗೂಡಿಸಲಿ ಮತ್ತು ನಮ್ಮ ಪವಿತ್ರ ಸನಾತನ ಹಾಗೂ ನಮ್ಮ ಮಹಾನ್ ರಾಷ್ಟ್ರದ ಸೇವೆ ಮಾಡಲು ನಮಗೆ ಶಕ್ತಿಯನ್ನು ನೀಡಲಿ … Continue reading ಆದಿಪುರುಷ ಚಿತ್ರದಲ್ಲಾಗಿರುವ ತಪ್ಪನ್ನು ಒಪ್ಪಿಕೊಂಡ ಬರಹಗಾರ: ಕ್ಷಮೆಯಾಚಿಸಿದರೂ ಕರಗದ ನೆಟ್ಟಿಗರ ಕೋಪ!