ಯುಗಾದಿ ಹಬ್ಬದಂದು ಹೆಣ್ಣು ಮಗುವಿನ ತಾಯಿಯಾದ ನಟಿ ಅದಿತಿ ಪ್ರಭುದೇವ

ಬೆಂಗಳೂರು: ಸ್ಯಾಂಡಲ್​ವುಡ್​ ಚೆಲುವೆ ಅದಿತಿ ಪ್ರಭುದೇವ ಯುಗಾದಿ ಹಬ್ಬದಂದು ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ಧಾರೆ. ಏಪ್ರಿಲ್​ 04ರಂದು ಅವರು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ನಟಿ ಅದಿತಿ ನಮ್ಮನೆ ಮಹಾಲಕ್ಷ್ಮಿ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಏಪ್ರಿಲ್​ 04ರಂದು ನಟಿ ಅದಿತಿ ಪ್ರಭುದೇವ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದೀಗ ಯುಗಾದಿ ಹಬ್ಬದಂದು ಮಗಳ ಆಗಮನದ ಬಗ್ಗೆ … Continue reading ಯುಗಾದಿ ಹಬ್ಬದಂದು ಹೆಣ್ಣು ಮಗುವಿನ ತಾಯಿಯಾದ ನಟಿ ಅದಿತಿ ಪ್ರಭುದೇವ