20.3 C
Bangalore
Sunday, December 15, 2019

ಆದಿತ್ಯ ಬಿರ್ಲಾ ಗ್ರೂಪ್ ಸಂಪತ್ತಿನಲ್ಲಿ ಭಾರಿ ಇಳಿಕೆ

Latest News

ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಹಿಂದೆ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇಂದು (ಭಾನುವಾರ) ಆಸ್ಪತ್ರೆಯಿಂದ ಬಿಡುಗೆಯಾಗಿ ಮನೆಗೆ ತೆರಳಲಿದ್ದಾರೆ.ಸ್ಟಂಟ್​ನಲ್ಲಿ...

ಜೆಡಿಎಸ್ ಜನ್ಮ ಜಾಲಾಟ, ವರಿಷ್ಠರಿಗೆ ಪೀಕಲಾಟ

ಬೆಂಗಳೂರು: ಸಾಲು ಸಾಲು ಸೋಲಿನಿಂದ ದಳಪತಿಗಳು ಕಂಗೆಟ್ಟಿದ್ದಾರೆ. ಲೋಕಸಭಾ ಚುನಾವಣೆ ಸೋಲಿ ನಿಂದ ಬೇಗುದಿ ಹೆಚ್ಚುತ್ತಿದ್ದು, ಮೈತ್ರಿ ಸರ್ಕಾರ ಪತನ, ಉಪಚುನಾವಣೆಯ ಹೀನಾಯ...

ಮೊದಲ ಟೆಸ್ಟ್​​ನಲ್ಲಿ ಆಸ್ಟ್ರೇಲಿಯಾಕ್ಕೆ ಬೃಹತ್ ಮುನ್ನಡೆ

ಪರ್ತ್: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಕಂಡಿರುವ ಆತಿಥೇಯ ಆಸ್ಟ್ರೇಲಿಯಾ ತಂಡ ಅಹರ್ನಿಶಿ ಟೆಸ್ಟ್ ಪಂದ್ಯಗಳಲ್ಲಿನ ತನ್ನ...

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ ಹಾವು: ವಿಡಿಯೋ ಬಗ್ಗೆ ಬಿಸಿಸಿಐ ಹೇಳಿದ್ದೇನು?

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ...

ವಿದೇಶಿ ಮಹಿಳೆಯಿಂದ ಪಿಂಡಪ್ರದಾನ

ಹೊಸಪೇಟೆ (ಬಳ್ಳಾರಿ): ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತಾಯಿಯ ಆತ್ಮಕ್ಕೆ ಶಾಂತಿ, ಸದ್ಗತಿ ದೊರೆಯಲೆಂದು ಶನಿವಾರ ಹಂಪಿ ನದಿ ತೀರದಲ್ಲಿ ಪುರೋಹಿತರ ನೇತೃತ್ವದಲ್ಲಿ ಹಿಂದು ಧಾರ್ವಿುಕ ವಿಧಿವಿಧಾನಗಳಂತೆ...

ನವದೆಹಲಿ: ದೇಶದಲ್ಲಿ ಉಂಟಾಗಿರುವ ಟೆಲಿಕಾಂ ಕ್ಷೇತ್ರದ ದುಸ್ಥಿತಿ ಹೂಡಿಕೆದಾರರ ಮೇಲೂ ಪರಿಣಾಮ ಬೀರುತ್ತಿದೆ. ಕಳೆದೆರಡು ವರ್ಷಗಳಿಂದ ವೊಡಾಫೋನ್ ಐಡಿಯಾ ಷೇರುಗಳ ಮೌಲ್ಯ ಶೇ. 90 ಇಳಿಕೆ ಕಂಡಿದೆ. ವೊಡಾಫೋನ್ ಗ್ರೂಪ್​ನ ಎರಡನೇ ಅತೀ ದೊಡ್ಡ ಹೂಡಿಕೆದಾರರಾದ ಆದಿತ್ಯ ಬಿರ್ಲಾ ಗ್ರೂಪ್​ನ ಅಧ್ಯಕ್ಷ ಕುಮಾರ್ ಮಂಗಳಮ್ ಬಿರ್ಲಾರ ಸಂಪತ್ತು ಬರೋಬ್ಬರಿ ಮೂರನೇ ಒಂದು ಭಾಗದಷ್ಟು ಇಳಿಕೆಯಾಗಿದೆ. 2017ರಲ್ಲಿ 64,584 ಕೋಟಿ ರೂ. ಇದ್ದ ಕುಮಾರ್ ಬಿರ್ಲಾ ಅವರ ಸಂಪತ್ತು ಎರಡು ವರ್ಷಗಳಲ್ಲಿ 21,528 ಕೋಟಿ ರೂ. ಇಳಿಕೆಯಾಗಿ 43,056 ಕೋಟಿ ರೂ.ಗೆ ಕುಸಿದಿದೆ ಎಂದು ಬ್ಲೂಮ್​ಗ್ ಬಿಲೇನಿಯರ್ ಸೂಚ್ಯಂಕ ತಿಳಿಸಿದೆ. ಇದರ ಜತೆಗೆ ಕುಮಾರ್ ಬಿರ್ಲಾರ ಆದಿತ್ಯ ಬಿರ್ಲಾ ಗ್ರೂಪ್​ನ ಕೆಮಿಕಲ್ಸ್, ಮೆಟಲ್, ಸಿಮೆಂಟ್ ಸೇರಿ ಅನ್ಯ ಕ್ಷೇತ್ರಗಳ ಷೇರುಗಳಲ್ಲೂ ಇಳಿಕೆಯಾಗಿದೆ. 2016ರಲ್ಲಿ ರಿಲಯನ್ಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಮುಕೇಶ್ ಅಂಬಾನಿ ಜಿಯೋ ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ಸೃಷ್ಟಿಸಿದ ಕ್ರಾಂತಿಯಿಂದಾಗಿ ಉಳಿದ ಟೆಲಿಕಾಂ ಕಂಪನಿಗಳ ಮೇಲೆ ನಕಾರಾತ್ಮಕ ಪರಿಣಾಮ ಉಂಟಾಗಿತ್ತು. ಈ ಹೊಡೆತದಿಂದ ತಪ್ಪಿಸಿಕೊಳ್ಳಲು ವೊಡಾಫೋನ್ ಮತ್ತು ಐಡಿಯಾ ಸಂಸ್ಥೆಗಳನ್ನು ವಿಲೀನ ಮಾಡಲಾಗಿತ್ತು. ಆದರೂ ಕೂಡ ವೊಡಾಫೋನ್ ಐಡಿಯಾ ಸತತ ಇಳಿಕೆ ಕಾಣುತ್ತಿದ್ದು, ಅದರ ಪ್ರವರ್ತಕರು ಕೂಡ ನಷ್ಟದ ಸುಳಿಗೆ ಸಿಲುಕುತ್ತಿದ್ದಾರೆ.

Stay connected

278,754FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...