ಈಡೇರಿತು ಈ ಜಿಲ್ಲೆಯ ಜನರ ಬೇಡಿಕೆ: ಮೆಡಿಕಲ್​ ಕಾಲೇಜು ಆರಂಭಕ್ಕೆ ಆಡಳಿತಾತ್ಮಕ ಅನುಮೋದನೆ..

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಿಂದ ವೈದ್ಯಕೀಯ ಕಾಲೇಜು ಆರಂಭಿಸುವಂತೆ ಬೇಡಿಕೆ ಇದ್ದು, ಆ ಪೈಕಿ ಜಿಲ್ಲೆಯೊಂದರ ಬೇಡಿಕೆ ಇಂದು ಈಡೇರಿದೆ. ವೈದ್ಯಕೀಯ ಕಾಲೇಜು ಆರಂಭಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿರುವುದಷ್ಟೇ ಅಲ್ಲ, ಜತೆಗೆ ಅದಕ್ಕಾಗಿ 500 ಕೋಟಿ ರೂಪಾಯಿ ಮೀಸಲು ಕೂಡ ಇಡಲಾಗಿದೆ. ಅಂದಹಾಗೆ ಇಂಥದ್ದೊಂದು ವೈದ್ಯಕೀಯ ಕಾಲೇಜು ಆರಂಭವಾಗಲಿರುವುದು ಕೋಟೆನಾಡು ಚಿತ್ರದುರ್ಗದಲ್ಲಿ. ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯದ ಬಲವರ್ಧನೆಗಾಗಿ ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸುವ ಕಾರ್ಯದಲ್ಲಿ ಇನ್ನಷ್ಟು ಪ್ರಗತಿ ಕಂಡುಬಂದಿದ್ದು, ಈಗ 500 ಕೋಟಿ ರೂ. ವೆಚ್ಚದಲ್ಲಿ ಚಿತ್ರದುರ್ಗದಲ್ಲಿ … Continue reading ಈಡೇರಿತು ಈ ಜಿಲ್ಲೆಯ ಜನರ ಬೇಡಿಕೆ: ಮೆಡಿಕಲ್​ ಕಾಲೇಜು ಆರಂಭಕ್ಕೆ ಆಡಳಿತಾತ್ಮಕ ಅನುಮೋದನೆ..