More

    ಮೀಡಿಯಾ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶಾತಿ ಆರಂಭ

    ಬೆಂಗಳೂರು: ಹಿರಿಯ ಪತ್ರಕರ್ತ, ಸುದ್ದಿ ನಿರೂಪಕ ಗೌರೀಶ್ ಅಕ್ಕಿ ಸಾರಥ್ಯದ ಪ್ರಾಯೋಗಿಕ ಪತ್ರಿಕೋದ್ಯಮ ತರಬೇತಿ ಸಂಸ್ಥೆಯಾದ ಆಲ್ಮಾ ಮೀಡಿಯಾ ಸ್ಕೂಲ್‌ನಲ್ಲಿ 6 ತಿಂಗಳ ಡಿಪ್ಲೊಮಾ ಕೋರ್ಸ್‌ಗೆ ಪ್ರವೇಶಾತಿ ಆರಂಭವಾಗಿದೆ.

    ಮುದ್ರಣ, ಟಿವಿ, ರೇಡಿಯೋ ಮತ್ತು ಡಿಜಿಟಲ್ ಮಾಧ್ಯಮಗಳ ಸಮಗ್ರ ಕಲಿಕೆ ಒಳಗೊಂಡಿರುವ ಈ ಕೋರ್ಸ್‌ನಲ್ಲಿ ಸುದ್ದಿ ನಿರೂಪಣೆ, ವರದಿಗಾರಿಕೆ, ವೀಡಿಯೋ ಎಡಿಟಿಂಗ್, ಆರ್‌ಜೆ, ವಿಜೆ, ವಾಯ್ಸ ಓವರ್, ಡಬ್ಬಿಂಗ್, ಕ್ಯಾಮೆರಾ ವರ್ಕ್ ಮುಂತಾದವುಗಳಲ್ಲಿ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ.

    ಕಲಿಕೆಯ ನಂತರ ಇಂಟರ್ನ್‌ಶಿಪ್ ಮತ್ತು ಪ್ಲೇಸ್‌ಮೆಂಟ್ ಸೌಲಭ್ಯವನ್ನೂ ಆಲ್ಮಾ ಮೀಡಿಯಾ ಸ್ಕೂಲ್ ಒದಗಿಸಲಿದ್ದು, ಹೆಚ್ಚಿನ ಮಾಹಿತಿಗೆ ದೂ: 74069 46667, 74069 46668 ಸಂಖ್ಯೆಯನ್ನು ಸಂಪರ್ಕಿಸಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts