More

    ಐಟಿಐ ಕೋರ್ಸ್‌ಗಳಿಗೆ ಪ್ರವೇಶ

    ಮೈಸೂರು: ಮೈಸೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2024ನೇ ಸಾಲಿಗೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಮೆರಿಟ್ ಆಧಾರಿತ ಪ್ರವೇಶಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.


    ಸಂಸ್ಥೆಯಲ್ಲಿ ಎರಡು ವರ್ಷದ ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್, ಫಿಟ್ಟರ್, ಟರ್ನರ್, ಕಂಪ್ಯೂಟರ್ ಆಪರೇಟರ್ ಆ್ಯಂಡ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ವೃತ್ತಿ ಕೋರ್ಸ್‌ಗಳನ್ನು ಒಳಗೊಂಡಿದೆ.

    ಆಸಕ್ತರು ಜೂನ್ 3ರೊಳಗೆ ಅರ್ಜಿಗಳನ್ನು ಬೆಳವಾಡಿಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಇಲಾಖೆ ಕಚೇರಿಗೆ ಸಲ್ಲಿಸಬೇಕು. ಮಾಹಿತಿಗಾಗಿ ದೂ: 0821-2950951, ಮೊ: 99802 89219 ಸಂಪರ್ಕಿಸಬಹುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts