ಸ್ಕೌಟ್ಸ್​&ಗೈಡ್ಸ್​ ಸಿದ್ಧಾಂತ ಅಳವಡಿಸಿಕೊಳ್ಳಿ

Adopt the Scouts & Guides ideology

ವಿಜಯಪುರ: ಶಿಸ್ತು, ಸಂಟನೆ, ಸಮಯ ಪಾಲನೆ, ದೇಶ ಸೇವೆಯನ್ನು ತನ್ನ ಉಸಿರಾಗಿಸಿಕೊಂಡು ಸೇವೆ ಗೈಯುತ್ತಿರುವ ಭಾರತ ಸ್ಕೌಟ್ಸ್​ ಮತ್ತು ಗೈಡ್ಸ್​ ಕಾರ್ಯ ನಿಜಕ್ಕೂ ಶ್ಲಾನೀಯ ಎಂದು ಪ್ರಾಚಾಯೆರ್ ಡಾ. ಆರ್​.ಎಂ. ಮಿರ್ದೆ ಹೇಳಿದರು.

ನಗರದ ಬಿಎಲ್​ಡಿಇ ಸಂಸ್ಥೆಯ ಎಸ್​ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ, ಭಾರತ ಸ್ಕೌಟ್ಸ್​ ಮತ್ತು ಗೈಡ್ಸ್​ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪ್ರಸಕ್ತ ವರ್ಷದ ರೋವರ್ಸ್​ ಮತ್ತು ರೆಂರ್ಜಸ ವಿದ್ಯಾರ್ಥಿಗಳಿಗೆ ದೀಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಭಾರತ ಸ್ಕೌಟ್ಸ್​ ಮತ್ತು ಗೈಡ್ಸ್​ ಇದರ ಉದ್ದೇಶಗಳು ಸಿದ್ಧಾಂತಗಳನ್ನು ಅಳವಡಿಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಭಾರತ ಸ್ಕೌಟ್ಸ್​ ಮತ್ತು ಗೈಡ್ಸ್​ ಸಂಸ್ಥೆಯ ಸಂಟನಾ ಕಾರ್ಯದರ್ಶಿ ರಾಜಶೇಖರ ಖೇಡಗಿ ಮಾತನಾಡಿ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ, ವ್ಯಕ್ತಿತ್ವ ವಿಕಸನಕ್ಕೆ, ದೇಶಸೇವೆಗೆ ಈ ಸಂಸ್ಥೆಯ ಕೊಡುಗೆ ಅನನ್ಯ ಎಂದು ಹೇಳಿದರು.

ಐಕ್ಯೂಎಸಿ ನಿರ್ದೇಶಕ ಡಾ. ಪಿ.ಎಸ್​. ಪಾಟೀಲ, ದೈಹಿಕ ನಿರ್ದೇಶಕ ಎಸ್​.ಕೆ. ಪಾಟೀಲ ಮತ್ತಿತರರಿದ್ದರು.

ವಿಜಯಲಕ್ಷಿ$್ಮ ಪಾಚಾ ಪ್ರಾರ್ಥಿಸಿದರು. ರೇಂರ್ಜಸ ವಿಭಾಗದ ನೋಡಲ್​ ಅಧಿಕಾರಿ ಡಾ. ಉಷಾದೇವಿ ಹಿರೇಮಠ ಸ್ವಾಗತಿಸಿದರು. ಉಪ ಪ್ರಾಚಾರ್ಯ, ಡಾ. ಅನೀಲ ನಾಯಕ ವಂದಿಸಿದರು.

Share This Article

ಸಂಜೆ ಉಪ್ಪನ್ನು ದಾನ ಮಾಡುವುದು ಒಳ್ಳೆಯದಲ್ಲ! ಮನೆಯಲ್ಲಿ ಎದುರಾಗುತ್ತದೆ ಹಣದ ಸಮಸ್ಯೆ..salt

salt : ಉಪ್ಪು ಅಡುಗೆಯಲ್ಲಿ ಕೇವಲ ರುಚಿ ಹೆಚ್ಚಿಸುವ ವಸ್ತುವಲ್ಲ. ವಾಸ್ತು ಶಾಸ್ತ್ರದ ಪ್ರಕಾರ, ಇದು ಮನೆಯಲ್ಲಿ…

ನವವಿವಾಹಿತರಿಗೆ ಈ ಉಡುಗೊರೆಗಳನ್ನು ಎಂದಿಗೂ ನೀಡಬೇಡಿ! ಜೀವನ ಹಾಳಾಗುತ್ತದೆ… gifts

gifts: ಹೊಸದಾಗಿ ಮದುವೆಯಾದ ಹೆಣ್ಣುಮಗಳಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ.  ತಾಯಿಯ ಮನೆಯಿಂದ ಮಗಳಿಗೆ ಕೆಲವು ರೀತಿಯ…

ಈ ಸುಡುವ ಬಿಸಿಲಿನಲ್ಲಿ ಐಸ್ ಕ್ರೀಮ್ ತಿನ್ನುವುದರಿಂದ ನಿಜವಾಗಿಯೂ ದೇಹ ತಂಪಾಗುತ್ತದೆಯೇ? ice cream

ice cream: ನಾವು ಒಂದು ಚಮಚ ಐಸ್ ಕ್ರೀಮ್ ಅನ್ನು ಬಾಯಿಯಲ್ಲಿ ಇಟ್ಟ ತಕ್ಷಣ ತಂಪನ್ನು…