More

  ಪ್ರೌಢ ಶಾಲೆ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ

  ತಾವರಗೇರಾ: ಪಟ್ಟಣದ ಸರ್ ಎಂ ವಿಶ್ವೇಶ್ವರಯ್ಯ ಪ್ರೌಢ ಶಾಲೆಯ ಶಿಕ್ಷಕ ಪ್ರಕಾಶ ಎಸ್ ಮಳಗಿಯವರಿಗೆ ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಕರ ಸಂಘದಿಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

  ಇದನ್ನೂ ಓದಿ: ಬಿ.ಕೆ. ಸತೀಶ್‌ಗೆ ರಾಜ್ಯ ಪ್ರಶಸ್ತಿಯ ಗೌರವ  -ಎನ್‌ಜಿಒ ಹಣದಲ್ಲಿ ಶಾಲಾಭಿವೃದ್ಧಿ ಕಂಕಣ -ಸಾಮಾಜಿಕ ಜಾಲತಾಣ ಸದ್ಭಳಕೆ ಮಾಡಿಕೊಂಡ ಶಿಕ್ಷಕ 

  ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು, ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರ ರಾಜ್ಯ ಸಮಾವೇಶ ಹಾಗೂ ಶೈಕ್ಷಣಿಕ ಕಾರ್ಯಗಾರ ಕಾರ್ಯಕ್ರಮದಲ್ಲಿ ಶಿಕ್ಷಕ ಪ್ರಕಾಶ ಎಸ್ ಮಳಗಿಯವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

  ಶ್ರೀನಿರ್ಮಾನಂದ ಸ್ವಾಮಿ, ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರಡ್ಡಿ, ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ ಗುಂಡುರಾವ್ ಇದ್ದರು.

  ರಾಜ್ಯೋತ್ಸವ ರಸಪ್ರಶ್ನೆ - 24

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts