ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು: ಬೆಂಗಳೂರು ವಕೀಲರ ಸಂಘದಿಂದ ಸುಪ್ರೀಂಕೋರ್ಟ್​ ಸಿಜೆಗೆ ಪತ್ರ, ಹೀಗೊಂದು ಮನವಿ

ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದಿನಬೆಳಗಾಗುವುದರೊಳಗೆ ವಿಚಾರಣೆ ನಡೆಸಿ ಮಾನ್ಯ ಮಾಡಿರುವ ನ್ಯಾಯಾಂಗ ಪ್ರಕ್ರಿಯೆಗೆ ಬೆಂಗಳೂರು ವಕೀಲರ ಸಂಘ ತೀವ್ರ ಆಘಾತ ವ್ಯಕ್ತಪಡಿಸಿದೆ. ಈ ಸಂಬಂಧ ಮಂಗಳವಾರ ಸಂಜೆ ತುರ್ತು ಸಭೆ ನಡೆಸಿದ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ ಮತ್ತು ಖಜಾಂಚಿ ಎಂ.ಟಿ.ಹರೀಶ್, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರಿಗೆ ಪತ್ರವೊಂದನ್ನು ಬರೆದಿದ್ದು, ಇಂದು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ … Continue reading ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು: ಬೆಂಗಳೂರು ವಕೀಲರ ಸಂಘದಿಂದ ಸುಪ್ರೀಂಕೋರ್ಟ್​ ಸಿಜೆಗೆ ಪತ್ರ, ಹೀಗೊಂದು ಮನವಿ