ಭಾರತಕ್ಕೆ ಭೇಟಿ ನೀಡಲಿದ್ದಾರೆ, ಅಫ್ಘಾನಿಸ್ತಾನದ ಸೇನಾ ಮುಖ್ಯಸ್ಥ!

ಕಾಬುಲ್​/ನವದೆಹಲಿ : ತಾಲಿಬಾನ್​ ಘೋಷಿಸಿರುವ ಯುದ್ಧದಿಂದ ಕಂಗಾಲಾಗಿರುವ ಅಫ್ಘಾನಿಸ್ತಾನದ, ಸೇನಾ ಮುಖ್ಯಸ್ಥ ಜನರಲ್ ವಾಲಿ ಮೊಹಮ್ಮದ್​ ಅಹ್ಮದ್​ಜಾಯಿ ಅವರು ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದಾರೆ. ದೇಶದ ಶೇ. 80 ಕ್ಕೂ ಹೆಚ್ಚು ಭಾಗವನ್ನು ಆಕ್ರಮಿಸಿಕೊಂಡಿರುವ ತಾಲಿಬಾನ್ ವಿರುದ್ಧ ಕಾರ್ಯಾಚರಣೆ ನಡೆಸಲು ಭಾರತದಿಂದ ಮಿಲಿಟರಿ ಸಹಾಯ ಕೋರುವುದು ಈ ಭೇಟಿಯ ಉದ್ದೇಶ ಎನ್ನಲಾಗಿದೆ. ಜುಲೈ 27 ರಿಂದ 30 ರವರೆಗೆ ಅವರು ಭಾರತ ಭೇಟಿಯ ಕಾರ್ಯಕ್ರಮ ಹಾಕಿಕೊಂಡಿದ್ದಾರೆ. ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್, ಚೀಫ್ ಆಫ್ … Continue reading ಭಾರತಕ್ಕೆ ಭೇಟಿ ನೀಡಲಿದ್ದಾರೆ, ಅಫ್ಘಾನಿಸ್ತಾನದ ಸೇನಾ ಮುಖ್ಯಸ್ಥ!