VIDEO| ಪಾಕ್​ ವಿರುದ್ಧ ಜಯ; ಅಫ್ಘಾನಿಸ್ತಾನದಲ್ಲಿ ಮುಗಿಲುಮುಟ್ಟಿದ ಸಂಭ್ರಮಾಚರಣೆ

ಕಾಬುಲ್: ಚೆನ್ನೈನ ಚೆಪಾಕ್​ ಕ್ರಿಕೆಟ್​ ಮೈದಾನದಲ್ಲಿ ಸೋಮವಾರ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವು ಪಾಕಿಸ್ತಾನವನ್ನು ಮಣಿಸುವ ಮೂಲಕ ಐತಿಹಾಸಿಕ ಜಯಭೇರಿ ಬಾರಿಸಿದೆ. ಇತ್ತ ಪಾಕಿಸ್ತಾನದ ವಿರುದ್ಧ ಅಫ್ಘಾನಿಸ್ತಾನ ಮೊದಲ ಜಯ ಸಾಧಿಸುತ್ತಿದ್ದಂತೆ ಅತ್ತ ರಾಜಧಾನಿ ಕಾಬುಲ್​ನಲ್ಲಿ ಸಂಭ್ರಮಾಚರಣೆಗಳು ಮುಗಿಲು ಮುಟ್ಟಿತ್ತು. ಇದರ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಾಕಿಸ್ತಾನ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸುವ ಮೂಲಕ ಅಫ್ಘಾನಿಸ್ತಾನದ ಬೀದಿಗಳಲ್ಲಿ ಮಕ್ಕಳು, ಹಿರಿಯರು ಸೇರಿದಂತೆ ಅನೇಕರು ಪಟಾಕಿ ಸಿಡಿಸಿ, ಗಾಳಿಯಲ್ಲಿ … Continue reading VIDEO| ಪಾಕ್​ ವಿರುದ್ಧ ಜಯ; ಅಫ್ಘಾನಿಸ್ತಾನದಲ್ಲಿ ಮುಗಿಲುಮುಟ್ಟಿದ ಸಂಭ್ರಮಾಚರಣೆ