ಕ್ರಿಕೆಟ್ ಚಟುವಟಿಕೆಗಳಿಗೆ ಅಡ್ಡಿ ಮಾಡಲ್ಲ ಎಂದ ತಾಲಿಬಾನಿ ಉಗ್ರರು

ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನಿ ಉಗ್ರರ ಅಟ್ಟಹಾಸ ಎಲೆ ಮೀರುತ್ತಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ದೇಶದ ಸಂಪೂರ್ಣ ಆಡಳಿತವನ್ನು ತಾಲಿಬಾನಿಗಳು ವಶಪಡಿಸಿಕೊಂಡಿದ್ದಾರೆ. ಇದರ ನಡುವೆಯೂ ದೇಶದಲ್ಲಿ ಕ್ರಿಕೆಟ್ ಚಟುವಟಿಕೆ ಯಾವುದೇ ಅಡ್ಡಿ ಆತಂಕವಿಲ್ಲದೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಎಂದಿನಂತೆ ಕ್ರಿಕೆಟ್ ಚಟುವಟಿಕೆ ಸಾಗಲಿವೆ ಎನ್ನಲಾಗಿದೆ. ದೇಶದಲ್ಲಿ ಕ್ರಿಕೆಟ್ ಬಂದ್ ಮಾಡುವ ಸಂಬಂಧ ತಾಲಿಬಾನ್ ಉಗ್ರರಿಂದ ಇದುವರೆಗೂ ಯಾವುದೇ ಸೂಚನೆ ಅಥವಾ ಆದೇಶ ಬಂದಿಲ್ಲ. ಹೀಗಾಗಿ ಆಫ್ಘನ್ ಕ್ರಿಕೆಟ್ ತಂಡಕ್ಕೆ ಯಾವುದೇ ತೊಂದರೆ ಯಾಗುವುದಿಲ್ಲ ಎಂದು ಹೇಳಲಾಗಿದೆ. ಇದನ್ನೂ … Continue reading ಕ್ರಿಕೆಟ್ ಚಟುವಟಿಕೆಗಳಿಗೆ ಅಡ್ಡಿ ಮಾಡಲ್ಲ ಎಂದ ತಾಲಿಬಾನಿ ಉಗ್ರರು