ಪಾಕ್​ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಅಫ್ಘಾನಿಸ್ತಾನದಲ್ಲಿ ಸಂಭ್ರಮಾಚರಣೆ, ವಿಡಿಯೋ ವೈರಲ್​

ಕಾಬೂಲ್​: ನಿನ್ನೆ (ಅ.24) ಆಸ್ಟ್ರೇಲಿಯಾದ ಮೆಲ್ಬೋರ್ನ್​ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್​ ಟೂರ್ನಿಯ ಸೂಪರ್​ 12 ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ರೋಚಕ ಜಯ ದಾಖಲಿಸಿದೆ. ಇದರ ಬೆನ್ನಲ್ಲೇ ದೇಶಾದ್ಯಂತ ಸಂಭ್ರಮಾಚರಣೆ ನಡೆಯಿತು. ಅಚ್ಚರಿಯೆಂದರೆ, ನೆರೆಯ ಅಫ್ಘಾನಿಸ್ತಾನದಲ್ಲೂ ಭಾರತದ ಗೆಲುವನ್ನು ಸಂಭ್ರಮಿಸಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಯುದ್ಧ ಪೀಡಿತ ಆಫ್ಘಾನ್​ನಲ್ಲಿ ಭಾರತವು ವಿದೇಶಿ ನೆರವು ನೀಡುವ ಮೂಲಕ ಅನೇಕ ಮೂಲ ಸೌಕರ್ಯಗಳನ್ನು ನಿರ್ಮಿಸಿರುವುದು ಒಂದೆಡೆಯಾದರೆ, ಮತ್ತೊಂದೆಡೆ ಆಫ್ಘಾನ್​ನ … Continue reading ಪಾಕ್​ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಅಫ್ಘಾನಿಸ್ತಾನದಲ್ಲಿ ಸಂಭ್ರಮಾಚರಣೆ, ವಿಡಿಯೋ ವೈರಲ್​