More

    ರಾಜ್ಯಕ್ಕೆ ಬಂತು ಆಫ್ರಿಕನ್​ ಚೀತಾ… ಕಣ್ತುಂಬಿಕೊಳ್ಳಲು ಮೈಸೂರಿಗೆ ಬನ್ನಿ!

    ಮೈಸೂರು: ಚಾಮರಾಜೇಂದ್ರ ಮೃಗಾಲಯಕ್ಕೆ ಶರವೇಗದ ಸರದಾರ ಆಫ್ರಿಕನ್​ ಚೀತಾ ಆಗಮಿಸಿದೆ.

    ಆಫ್ರಿಕನ್ ಚೀತಾ ಪ್ರಪಂಚದಲ್ಲೇ ಅತೀ ವೇಗವಾಗಿ ಓಡುವ ಪ್ರಾಣಿ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಪ್ರಾಣಿ ವಿನಿಮಯ ಯೋಜನೆಯಡಿ ದಕ್ಷಿಣ ಆಫ್ರಿಕಾದಿಂದ ಚಿರತೆಯನ್ನು ಇಲ್ಲಿಗೆ ರವಾನಿಸಲಾಗಿದೆ.

    ಇದನ್ನೂ ಓದಿರಿ ಬಿಜೆಪಿ ಶಾಸಕರ ವಿರುದ್ಧ ಸಿಡಿದೆದ್ದ ಕಾಗಿನೆಲೆ ಶ್ರೀಗಳು

    ಸಿಂಗಾಪುರ ಮಾರ್ಗವಾಗಿ ಮೈಸೂರು ಮೃಗಾಲಯಕ್ಕೆ ಆಫ್ರಿಕನ್​ ಚೀತಾವನ್ನು ಕರೆತರಲಾಗಿದ್ದು, ಈ ಬಗ್ಗೆ ಕರ್ನಾಟಕ ಮೃಗಾಲಯವು ಟ್ವಿಟರ್​ ಮೂಲಕ ಮಾಹಿತಿ ತಿಳಿಸಿದೆ. ಕೆಲ ದಿನಗಳ ಹಿಂದೆ ಚಾಮರಾಜೇಂದ್ರ ಮೃಗಾಲಯಕ್ಕೆ ಆಗಮಿಸಿದ್ದ ಈ ಚೀತಾವು ವೈದ್ಯರ ಪರಿಶೀಲನಾ ಅವಧಿ ಮುಗಿಸಿ ಸಾರ್ವಜನಿಕ ವೀಕ್ಷಣೆಗೆ ಮುಕ್ತವಾಗಿದೆ. ಮೃಗಾಲಯ ನಿರ್ದೇಶಕ ಅಜಿತ್ ಕುಲಕರ್ಣಿ ನೇತೃತ್ವದಲ್ಲಿ ಚೀತಾ ವಿನಿಮಯ ಪ್ರಕ್ರಿಯೆ ನಡೆದಿದೆ.

    ಕಾಂಗ್ರೆಸ್​ ವಿರುದ್ಧ ಅಖಂಡ ಶ್ರೀನಿವಾಸ್​ ಮೂರ್ತಿ ಆಕ್ರೋಶ… ಸುಟ್ಟಿರೋದು ನನ್ನ ಮನೆ, ಡಿಕೆಶಿಯದ್ದಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts