ಏಕಕಾಲದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಹಂದಿಗಳ ಹತ್ಯೆ; ಈ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ

ಗುವಾಹಟಿ: ಅಸ್ಸಾಂನಲ್ಲಿ ದಿನದಿಂದ ದಿನಕ್ಕೆ ಅಫ್ರಿಕನ್​ ಹಂದಿ ಜ್ವರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಲಖಿಂಪುರ್​ ಜಿಲ್ಲೆಯಲ್ಲಿ ರೋಗ ಪತ್ತೆಯಾಗಿದೆ. ಹಂದಿಜ್ವರ ಪ್ರಕರಣ ವರದಿಯಾಗುತ್ತಿದ್ದಂತೆ ಎಚ್ಚೆತ್ತಿರುವ ಜಿಲ್ಲಾಡಳಿತ ಪ್ರದೇಶದ ಸುತ್ತ ಫಾರ್ಮ್​ಗಳಲ್ಲಿ ಸಾಕಿರುವ ಹಂದಿಗಳನ್ನು ಹತ್ಯೆ ಮಾಡಿದೆ. ಪಶು ವೈದ್ಯರ ಸಹಾಯದೊಂದಿಗೆ ಸೋಂಕು ಕಾಣಿಸಿಕೊಂಡಿರುವ ಪ್ರದೇಶದ ಸುತ್ತ ಮುತ್ತ ಸಾಕಲಾಗಿದ್ದ ಒಂದು ಸಾವಿರಕ್ಕೂ ಹೆಚ್ಚು ಹಂದಿಗಳನ್ನು ಕರೆಂಟ್​ ಶಾಕ್​ ನೀಡಿ ಕೊಲ್ಲಲಾಗಿದೆ ಎಂದು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: VIDEO| ಯಾವ ಧರ್ಮ ಸಮಾನ … Continue reading ಏಕಕಾಲದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಹಂದಿಗಳ ಹತ್ಯೆ; ಈ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ