ಕೇರಳದ ಲತಿಕಾ ಮನೆಗೆ ಸುದೀಪ್ ಭೇಟಿ; 15 ವರ್ಷದ ಹಿಂದಿನ ‘ಆಟೋಗ್ರಾಫ್​’ ದಿನಗಳನ್ನು ನೆನೆದ ಕಿಚ್ಚ

ಬೆಂಗಳೂರು: ಕಿಚ್ಚ ಸುದೀಪ್ ಸದ್ಯ ಅನೂಪ್ ಭಂಡಾರಿ ನಿರ್ದೇಶನದ ಫ್ಯಾಂಟಮ್​ ಸಿನಿಮಾ ಶೂಟಿಂಗ್​ನಲ್ಲಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿಕೊಂಡಿರುವ ತಂಡ ಕೊನೇ ಹಂತದ ಚಿತ್ರೀಕರಣವನ್ನು ಕೇರಳದಲ್ಲಿ ಮಾಡಿಕೊಳ್ಳುತ್ತಿದೆ. ಶೂಟಿಂಗ್​ನ ಬಿಡುವಿನ ವೇಳೆಯಲ್ಲಿಯೇ 15 ವರ್ಷದ ಹಿಂದಿನ ನೆನಪಿನ ಮನೆಗೆ ಸುದೀಪ್​ ಭೇಟಿ ನೀಡಿ ಬಂದಿದ್ದಾರೆ. ಇದನ್ನೂ ಓದಿ: 2024ಕ್ಕೆ ಆಂಧ್ರದ ಮುಖ್ಯಮಂತ್ರಿ ಆಗ್ತಾರಾ ಜ್ಯೂ ಎನ್​ಟಿಆರ್​? ಹೌದು, ಸುದೀಪ್​ ನಟಿಸಿ ನಿರ್ದೇಶನ ಮಾಡಿದ್ದ ಮೈ ಆಟೋಗ್ರಾಫ್​ ಸಿನಿಮಾ ತೆರೆಕಂಡು 15 ವರ್ಷಗಳಾದವು. ಇದೀಗ ಕಾಕತಾಳೀಯವೆಂಬಂತೆ ಆ ಚಿತ್ರದ ಶೂಟಿಂಗ್​ … Continue reading ಕೇರಳದ ಲತಿಕಾ ಮನೆಗೆ ಸುದೀಪ್ ಭೇಟಿ; 15 ವರ್ಷದ ಹಿಂದಿನ ‘ಆಟೋಗ್ರಾಫ್​’ ದಿನಗಳನ್ನು ನೆನೆದ ಕಿಚ್ಚ