ಜಗತ್ತು ನಿಮ್ಮನ್ನು ತಿರಸ್ಕರಿಸಿದರೂ..: ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಅಮ್ಮನ ಬಳಿಗೆ ತೆರಳಿ ಹೀಗಂದಿದ್ದೇಕೆ?

ಬೆಂಗಳೂರು: ಇಂದು ಮದರ್ಸ್​ ಡೇ.. ಹಲವರು ಇಂದು ತಮ್ಮ ಅಮ್ಮನೊಂದಿಗೆ ಈ ದಿನವನ್ನು ನಾನಾ ರೀತಿಯಲ್ಲಿ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಅದೇ ರೀತಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಭಾಸ್ಕರ್ ರಾವ್ ಕೂಡ ಇಂದು ತಮ್ಮ ಅಮ್ಮನೊಂದಿಗೆ ಕೆಲ ಕ್ಷಣವನ್ನು ವಿಶೇಷವಾಗಿ ಕಳೆದಿದ್ದಾರೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದ ಭಾಸ್ಕರ್ ರಾವ್, ಈ ಸಲದ ಚುನಾವಣೆಯಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಆದರೆ ಕಾಂಗ್ರೆಸ್​ನ ಜಮೀರ್ ಅಹ್ಮದ್ ಖಾನ್ ಎದುರು 53,953 ಮತಗಳ … Continue reading ಜಗತ್ತು ನಿಮ್ಮನ್ನು ತಿರಸ್ಕರಿಸಿದರೂ..: ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಅಮ್ಮನ ಬಳಿಗೆ ತೆರಳಿ ಹೀಗಂದಿದ್ದೇಕೆ?