ಡಬಲ್ ಮರ್ಡರ್ ಬೆನ್ನಿಗೇ ನಗರದಲ್ಲಿ ಮತ್ತೊಬ್ಬ ಉದ್ಯಮಿಯ ಬರ್ಬರ ಕೊಲೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಉದ್ಯಮಿಗಳಿಬ್ಬರ ಕೊಲೆಯ ಬೆನ್ನಿಗೇ ಇನ್ನೊಬ್ಬ ಉದ್ಯಮಿಯ ಬರ್ಬರ ಹತ್ಯೆ ನಡೆದಿದೆ. ಬೆಂಗಳೂರಿನ ಡಿ.ಜೆ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದೆ. ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ರೌಡಿ ಶೀಟರ್ ಕೂಡ ಆಗಿದ್ದ ಕಪಿಲ್ ಎಂಬಾತ ಕೊಲೆಯಾದ ವ್ಯಕ್ತಿ. ಡಿ.ಜೆ.ಹಳ್ಳಿ ಕೆಎಚ್​ಬಿ ಮುಖ್ಯರಸ್ತೆಯಲ್ಲಿ ಬೈಕ್​ಗಳಲ್ಲಿ ಬಂದಿದ್ದ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳೊಂದಿಗೆ ದಾಳಿ ಮಾಡಿದ್ದು, ಮನಸೋ ಇಚ್ಛೆ ಕೊಚ್ಚಿ ಹಾಕಿದ್ದಾರೆ. ಇದನ್ನೂ ಓದಿ: ನಿಮ್ಮ ಏರಿಯಾಗೆ ಹೊಸ ಸಬ್​ ಇನ್​ಸ್ಪೆಕ್ಟರ್​?; 61 ಪಿಎಸ್​ಐಗಳ … Continue reading ಡಬಲ್ ಮರ್ಡರ್ ಬೆನ್ನಿಗೇ ನಗರದಲ್ಲಿ ಮತ್ತೊಬ್ಬ ಉದ್ಯಮಿಯ ಬರ್ಬರ ಕೊಲೆ!