ಬೈರುತ್​ ಭಯಾನಕ ಸ್ಫೋಟಕ್ಕೆ ಕುಸಿದದ್ದು ಬರೀ ಕಟ್ಟಡಗಳಲ್ಲ…, ಇಡೀ ದೇಶದ ಆಹಾರ ಭದ್ರತೆ…!

ಬೈರುತ್​: ಲೆಬನಾನ್​ನಲ್ಲಿ ಸಂಭವಿಸಿದ ಸ್ಫೋಟಕ್ಕೆ ಇಡೀ ರಾಜಧಾನಿಯೇ ನಡುಗಿದೆ. ಇದರ ಭೀಕರತೆ ಎಷ್ಟು ತೀವ್ರವಾಗಿತ್ತು ಎಂದರೆ, 240 ಕಿ.ಮೀ. ದೂರದ ದ್ವೀಪದಲ್ಲೂ ಸ್ಫೋಟದ ಸದ್ದು ಕೇಳಿಸಿದೆ…! ಇಡೀ ಬೈರತ್​ ಪಟ್ಟಣ ಸ್ಫೋಟದಿಂದಾಗಿ ನಲುಗಿ ಹೋಗಿದೆ. ಬಂದರಿನ ಬಳಿಯಿದ್ದ ಕಟ್ಟಡಗಳೆಲ್ಲ ಧ್ವಂಸವಾಗಿವೆ. ಗಾಜಿನ ಚೂರುಗಳ ಬಿರುಗಾಳಿಯೇ ಬೀಸಿದಂತಾಗಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಸ್ಫೋಟಕ್ಕೆ ಸದ್ಯ 100ಕ್ಕೂ ಅಧಿಕ ಜನರು ಬಲಿಯಾಗಿದ್ದರೆ, 4,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅವಶೇಷಗಳಡಿಯಿಂದ ಶವಗಳನ್ನು ಹೊರತೆಗೆಯುತ್ತಲೇ ಇದ್ದಾರೆ. ಇದನ್ನೂ ಓದಿ; ಸಾವಿನಲ್ಲೂ ಗುಟ್ಟು ಬಿಟ್ಟು ಕೊಡದ … Continue reading ಬೈರುತ್​ ಭಯಾನಕ ಸ್ಫೋಟಕ್ಕೆ ಕುಸಿದದ್ದು ಬರೀ ಕಟ್ಟಡಗಳಲ್ಲ…, ಇಡೀ ದೇಶದ ಆಹಾರ ಭದ್ರತೆ…!