4 ವರ್ಷ ಕಳೆದರೂ ಕಳವಾದ ಚಿನ್ನದ ಸರ ಪತ್ತೆ ಮಾಡಲಾಗದೆ ಹೊಸ ಸರ ಕೊಡಿಸಿದ ಪೊಲೀಸರು!; ಆಗಿದ್ದೇನು?

ಕೊಚ್ಚಿ: ಚಿನ್ನಾಭರಣ ಕಳವಾಗುವುದು, ಬಳಿಕ ಅದನ್ನು ಪತ್ತೆ ಮಾಡುವುದು, ನಂತರ ವಾರಸುದಾರರಿಗೆ ಹಸ್ತಾಂತರಿಸುವುದು ಪೊಲೀಸ್ ಠಾಣೆಗಳಲ್ಲಿ ನಡೆಯುವ ಸರ್ವೇಸಾಮಾನ್ಯ ಪ್ರಕ್ರಿಯೆ. ಆದರೆ ಇಲ್ಲೊಂದು ಕಡೆ ಕಳವಾದ ಚಿನ್ನದ ಸರ ಪತ್ತೆ ಹಚ್ಚಲಾಗದ ಪೊಲೀಸರು ಬಳಿಕ ಹೊಸ ಸರ ಖರೀದಿಸಿ ಕೊಟ್ಟ ಅಪರೂಪದ ಪ್ರಸಂಗವೊಂದು ನಡೆದಿದೆ. ಕೇರಳದ ಒಟ್ಟಪ್ಪಲಂ ಪೊಲೀಸ್ ಠಾಣೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ. ಈ ಠಾಣೆಗೆ 2019ರ ಫೆಬ್ರವರಿಯಲ್ಲಿ ಪಝಂಬಲಕ್ಕೋಡ್ ನಿವಾಸಿ ಹಿರಿಯ ಮಹಿಳೆಯೊಬ್ಬರು ತನ್ನ 1.5 ಗ್ರಾಂ ಚಿನ್ನದ ಸರ ಒಟ್ಟಪ್ಪಲಂ ತಾಲೂಕು ಆಸ್ಪತ್ರೆಯಲ್ಲಿ … Continue reading 4 ವರ್ಷ ಕಳೆದರೂ ಕಳವಾದ ಚಿನ್ನದ ಸರ ಪತ್ತೆ ಮಾಡಲಾಗದೆ ಹೊಸ ಸರ ಕೊಡಿಸಿದ ಪೊಲೀಸರು!; ಆಗಿದ್ದೇನು?