ಕೇಂದ್ರದ ಒಂದೇ ನಿರ್ಧಾರಕ್ಕೆ ದೇಶದ 22 ರಾಜ್ಯಗಳಲ್ಲಿ ಪೆಟ್ರೋಲ್‌-ಡೀಸೆಲ್‌ ದರ ಇಳಿಕೆ: ಜಾಸ್ತಿ ಇಳಿಕೆ ಎಲ್ಲಿ ಗೊತ್ತೇ?

ನವದೆಹಲಿ: ಕೇಂದ್ರ ಸರ್ಕಾರ ಮೊನ್ನೆ ಕೈಗೊಂಡ ಒಂದೇ ಒಂದು ನಿರ್ಧಾರಕ್ಕೆ ದೇಶದ 22 ರಾಜ್ಯಗಳು ಸ್ಪಂದಿಸಿದ್ದು ಮಾತ್ರವಲ್ಲದೆ, ಅವು ತಂತಮ್ಮ ರಾಜ್ಯಗಳಲ್ಲಿ ಪೆಟ್ರೋಲ್-ಡೀಸೆಲ್‌ ಬೆಲೆಯನ್ನು ಇಳಿಸಿವೆ. ಪೆಟ್ರೋಲ್‌-ಡೀಸೆಲ್‌ ಬೆಲೆಯಲ್ಲಿ ನಿರಂತರ ಏರಿಕೆ ಕಂಡು ನೂರರ ಗಡಿಯನ್ನೂ ದಾಟಿ ಮಾರಾಟವಾಗುತ್ತಿತ್ತು. ಇದರ ಬಗ್ಗೆ ಸಾರ್ವಜನಿಕರು ತೀವ್ರ ಬೇಸರವನ್ನು ಹೊಂದಿದ್ದರು. ಮಾತ್ರವಲ್ಲದೆ, ತೈಲ ಬೆಲೆ ಏರಿಕೆಯಿಂದ ಸರಕು-ಸಾಗಣಿಕೆ ವೆಚ್ಚ ಹೆಚ್ಚಾಗಿ ಇತರ ದಿನಬಳಕೆ ವಸ್ತುಗಳ ಬೆಲೆ ಕೂಡ ಏರಿಕೆ ಕಂಡಿದ್ದವು. ಈ ಎಲ್ಲದರ ಹಿನ್ನೆಲೆಯಲ್ಲಿ ಮೊನ್ನೆ ಕೇಂದ್ರ ಸರ್ಕಾರವು ಪೆಟ್ರೋಲ್‌-ಡೀಸೆಲ್‌ … Continue reading ಕೇಂದ್ರದ ಒಂದೇ ನಿರ್ಧಾರಕ್ಕೆ ದೇಶದ 22 ರಾಜ್ಯಗಳಲ್ಲಿ ಪೆಟ್ರೋಲ್‌-ಡೀಸೆಲ್‌ ದರ ಇಳಿಕೆ: ಜಾಸ್ತಿ ಇಳಿಕೆ ಎಲ್ಲಿ ಗೊತ್ತೇ?