ಮೊನ್ನೆ ಎಚ್​ಡಿಕೆ, ನಿನ್ನೆ ಡಿಕೆಶಿ, ಇಂದು ಮೊಯ್ಲಿ!; ಏನದು?

ಬೆಳಗಾವಿ: ಮೊನ್ನೆ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ, ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇಂದು ಮತ್ತೊಬ್ಬರು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ.. ಹೀಗೆ ಒಬ್ಬೊಬ್ಬರೇ ತಮ್ಮ ಹೇಳಿಕೆಗಳ ಮೂಲಕ ಗಮನ ಸೆಳೆಯಲಾರಂಭಿಸಿದ್ದಾರೆ. ಅದೇನೆಂದರೆ ಅಮಾಯಕರ ಬೆನ್ನಿಗೆ ನಿಂತಿರುವುದು. ಹುಬ್ಬಳ್ಳಿ ಗಲಭೆ ವಿಚಾರವಾಗಿ ಅಮಾಯಕರಿಗೆ ತೊಂದರೆ ಕೊಡಬೇಡಿ ಎಂದು ಎಚ್.ಡಿ. ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್​ ಈಗಾಗಲೇ ಹೇಳಿದ್ದು, ಆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಸಾಕಷ್ಟು ಮಂದಿ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ವಿರೋಧವನ್ನೂ ವ್ಯಕ್ತಪಡಿಸಿದ್ದರು. ಇದೀಗ ಮಾಜಿ ಸಿಎಂ … Continue reading ಮೊನ್ನೆ ಎಚ್​ಡಿಕೆ, ನಿನ್ನೆ ಡಿಕೆಶಿ, ಇಂದು ಮೊಯ್ಲಿ!; ಏನದು?