ಮಗಳು ಅವೆಲ್ಲ ಅರ್ಥವಾಗದಷ್ಟು ಚಿಕ್ಕವಳು: ಕೊಹ್ಲಿ ಆಟಕ್ಕೆ ಸಂಭ್ರಮಿಸಿ ಅನುಷ್ಕಾ ಪ್ರತಿಕ್ರಿಯಿಸಿದ್ದು ಹೀಗೆ..

ಬೆಂಗಳೂರು: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ರೋಚಕ ಜಯ ಗಳಿಸಿದ್ದು, ಅದರಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಿರಾಟ್​ ಕೊಹ್ಲಿಯ ಕುರಿತು ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದರಲ್ಲೂ ಅಂತ್ಯದ ಕೆಲವು ಕ್ಷಣಗಳ ಆಟಕ್ಕೆ ಹಲವರಿಂದ ಪ್ರಶಂಸೆಗಳ ಸುರಿಮಳೆಯಾಗುತ್ತಿದ್ದು, ಕಿಂಗ್ ಈಸ್ ಬ್ಯಾಕ್ ಎಂದೂ ಹೊಗಳಿದ್ದಾರೆ. ಈ ಮಧ್ಯೆ ಪತಿಯ ಆಟದ ಕುರಿತು ನಟಿ ಅನುಷ್ಕಾ ಶರ್ಮಾ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೆ, ಕೊಹ್ಲಿ ಆಟವನ್ನು ನೋಡುತ್ತ ಹೇಗೆ ಸಂಭ್ರಮಿಸಿದೆ ಎಂಬುದನ್ನೂ ಹೇಳಿಕೊಂಡಿದ್ದಾರೆ. ನೀವು ಈ ರಾತ್ರಿ, ಅದರಲ್ಲೂ ದೀಪಾವಳಿಯ ಈ … Continue reading ಮಗಳು ಅವೆಲ್ಲ ಅರ್ಥವಾಗದಷ್ಟು ಚಿಕ್ಕವಳು: ಕೊಹ್ಲಿ ಆಟಕ್ಕೆ ಸಂಭ್ರಮಿಸಿ ಅನುಷ್ಕಾ ಪ್ರತಿಕ್ರಿಯಿಸಿದ್ದು ಹೀಗೆ..