ಟ್ರಾಫಿಕ್​ ಜಾಮ್​: ವಿಶ್ವದಲ್ಲೇ ಸಿಲಿಕಾನ್​ ಸಿಟಿ ಬೆಂಗಳೂರಿಗೆ 2ನೇ ಸ್ಥಾನ! ಲಂಡನ್​ ಮೊದಲು​

ನವದೆಹಲಿ: ಶ್ರೀಮಂತ ಇತಿಹಾಸ ಹಾಗೂ ಅಭಿವೃದ್ಧಿ ಹೊಂದುತ್ತಿರುವ ಐಟಿ ಉದ್ಯಮಗಳ ಕಾರಣದಿಂದ ಬೆಂಗಳೂರನ್ನು ಭಾರತದ ಸಿಲಿಕಾನ್​ ವ್ಯಾಲಿ ಎಂದು ಕರೆಯುತ್ತಾರೆ. ಆದರೆ, ದುರಾದೃಷ್ಟವಶಾತ್ ಇದೇ ಬೆಂಗಳೂರು​ ಟ್ರಾಫಿಕ್​ ಜಾಮ್​ ಕುಖ್ಯಾತಿಯನ್ನು ಹೊಂದಿದೆ. ಸಾವಿಲ್ಲದ ಮನೆಯಿಲ್ಲ, ಬೆಂಗಳೂರಿನಲ್ಲಿ ಟ್ರಾಫಿಕ್​ ಜಾಮ್​ ಅನುಭವಿಸದ ವ್ಯಕ್ತಿಯಿಲ್ಲ ಎಂಬ ಪರಿಸ್ಥಿತಿ ನಮ್ಮ ಬೆಂದಕಾಳೂರದ್ದು. ಬಹುತೇಕ ಎಲ್ಲರು ಟ್ರಾಫಿಕ್​ ಕಿರಿಕಿರಿಯನ್ನು ಅನುಭವಿಸಿದ್ದಾರೆ. ಇತ್ತೀಚೆಗೆ ಜಿಯೋಲೊಕೇಶನ್ ತಂತ್ರಜ್ಞಾನ ಸಂಸ್ಥೆ ಟಾಮ್​ ಟಾಮ್, ನಡೆಸಿದ ಸಮೀಕ್ಷೆಯಲ್ಲಿ ವಿಶ್ವದ ಅತ್ಯಂತ ನಿಧಾನಗತಿಯ ನಗರಗಳಲ್ಲಿ ಬೆಂಗಳೂರು ಕೂಡ ಒಂದೆನಿಸಿಕೊಂಡಿದೆ. ಟ್ರಾಫಿಕ್​ … Continue reading ಟ್ರಾಫಿಕ್​ ಜಾಮ್​: ವಿಶ್ವದಲ್ಲೇ ಸಿಲಿಕಾನ್​ ಸಿಟಿ ಬೆಂಗಳೂರಿಗೆ 2ನೇ ಸ್ಥಾನ! ಲಂಡನ್​ ಮೊದಲು​