25.8 C
Bangalore
Monday, December 9, 2019

ನೆಹರು, ರಾಜೀವ್‌ ಗಾಂಧಿ ಬಳಿಕ ವರ್ಚಸ್ವಿ ನಾಯಕ ಪ್ರಧಾನಿ ನರೇಂದ್ರ ಮೋದಿ ಎಂದ ನಟ ರಜಿನಿಕಾಂತ್‌

Latest News

ಬಿಜೆಪಿ ಕಾರ್ಯಕರ್ತರ ಭರ್ಜರಿ ವಿಜಯೋತ್ಸವ

ಅಥಣಿ ಕ್ಷೇತ್ರದಲ್ಲಿ ಅರಳಿದ ಕಮಲ ಕುಮಠಳ್ಳಿಗೆ ಜೈ ಎಂದ ಮತದಾರವಿಜಯವಾಣಿ ಸುದ್ದಿಜಾಲ ಅಥಣಿಅಥಣಿ ವಿಧಾನಸಭಾ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ...

ಅತಂತ್ರದಿಂದ ಸುತಂತ್ರದೆಡೆಗೆ ಬಿಎಸ್​ವೈ ಸರ್ಕಾರ : 2018 ಮತ್ತು 19ರ ವಿಧಾನಸಭೆ ಸದಸ್ಯ ಬಲ ಬದಲಾವಣೆಯ ಚಿತ್ರಣ ಇಲ್ಲಿದೆ..

ಬೆಂಗಳೂರು: ಕಳೆದ ವಿಧಾನಸಭೆಯಲ್ಲಿ ಅತಂತ್ರ ಜನಾದೇಶ ಬಂದ ಕಾರಣ ಒಂದೂವರೆ ವರ್ಷ ಕಾಲ ರಾಜ್ಯವನ್ನು ರಾಜಕೀಯ ಅಸ್ಥಿರತೆ ಕಾಡಿತ್ತು. ಇದಕ್ಕೆ ಪರಿಹಾರ ಕಾಣಲು...

ಚಿತ್ರದುರ್ಗ,ಕಾಡಾನೆಗೆ ಡಾಂಟಿಂಗ್

ಚಿತ್ರದುರ್ಗ: ಕೊನೆಗೂ ಡಾಂಟಿಂಗ್ ಆದ ಕಾಡಾನೆ. ಜೋಗಿಮಟ್ಟಿ ಅರಣ್ಯದಲ್ಲಿ ಮೂರ್ನಾಲ್ಕು ದಿನಗಳಿಂದ ಬೀಡುಬಿಟ್ಟಿದ್ದ ಸಲಗ. ಅಭಿಮನ್ಯು ನೇತೃತ್ವದಲ್ಲಿ ಕಾರ್ಯಾಚರಣೆ. ನಂದಿಪುರ ವಡಗಟ್ಟೆ ಅರಣ್ಯದಲ್ಲಿ ಅರವಳಿಕೆ ಕೊಟ್ಟು ಹಗ್ಗ...

ಬೈ ಎಲೆಕ್ಷನ್​ ರಿಸಲ್ಟ್​| ಶಿವಾಜಿನಗರ ‘ಕೈ’ ಪಾಲಿಗೆ; ರಿಜ್ವಾನ್​ ಅರ್ಷಾದ್​ಗೆ 13,520ಮತಗಳ ಅಂತರದಿಂದ ಗೆಲುವು

ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ರಿಜ್ವಾನ್​ ಅರ್ಷದ್​ 49,887 ಮತ ಗಳಿಸಿ, ಸಮೀಪದ ಸ್ಪರ್ಧಿ ಬಿಜೆಪಿಯ ಎಂ. ಶರವಣ ವಿರುದ್ಧ 13520 ಮತಗಳ...

ಕೊಟ್ಟ ಮಾತು ಉಳಿಸಿಕೊಂಡ ಸವದಿ

ಐಗಳಿ: ಅಥಣಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ...

ಚೆನ್ನೈ: ತಮಿಳುನಾಡು ಸೂಪರ್‌ ಸ್ಟಾರ್‌, ರಾಜಕಾರಣಿ ರಜಿನಿಕಾಂತ್‌ ಇದೀಗ ಮತ್ತೊಮ್ಮೆ ಮೋದಿ ಪರ ಬ್ಯಾಟಿಂಗ್‌ ಮಾಡಿದ್ದು, 2019ರ ಲೋಕಸಭಾ ಜಯವು ಪ್ರಧಾನಿ ನರೇಂದ್ರ ಮೋದಿಯವರ ಜಯ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ದೇಶದ ಮೊದಲ ಪ್ರಧಾನಿ ಜವಾಹರ ಲಾಲ್‌ ನೆಹರು ಮತ್ತು ರಾಜೀವ್‌ ಗಾಂಧಿ ಬಳಿಕ ಭಾರತದ ವರ್ಚಸ್ವಿ ನಾಯಕ ಪ್ರಧಾನಿ ಮೋದಿ. ನರೇಂದ್ರ ಮೋದಿ ಜಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹೋಗುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಯವರ ರಾಜೀನಾಮೆ ವಿಚಾರವಾಗಿ ಮಾತನಾಡಿ, ರಾಜೀನಾಮೆ ನೀಡಬಾರದು ಮತ್ತು ತಾನು ಸಾಧಿಸಬಲ್ಲೆ ಎಂಬುದನ್ನು ತೋರಿಸಬೇಕು. ಪ್ರಜಾಪ್ರಭುತ್ವದಲ್ಲಿ ಪ್ರತಿಪಕ್ಷವೂ ಬಲಿಷ್ಠವಾಗಿರಬೇಕು ಎಂದು ಹೇಳಿದರು. (ಏಜೆನ್ಸೀಸ್)

Stay connected

278,751FansLike
584FollowersFollow
622,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...