ಟೆಸ್ಟ್​ ಕ್ರಿಕೆಟ್​ನಲ್ಲಿ ಡಬಲ್​ ಸೆಂಚುರಿ ಬಾರಿಸಿದ ರವೀಂದ್ರ ಜಡೇಜಾ

ರಾಜ್​ಕೋಟ್​: ಇಲ್ಲಿನ ನಿರಂಜನ್​ ಷಾ ಕ್ರಿಕೆಟ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್​ ನಡುವಿನ ಮೂರನೇ ಟೆಸ್ಟ್​ ಪಂದ್ಯ ಹಲವು ದಾಖಲೆಗಳಿಗೆ ಸಾಕ್ಷಿಯಾಗುತ್ತಿದ್ದು, ಈಗ ಮತ್ತೊಂದು ದಾಖಲೆಗೆ ಸಾಕ್ಷಿಯಾಗಿದೆ. ಆರ್​. ಅಶ್ವಿನ್​ ಬಳಿಕ ಟೀಂ ಇಂಡಿಯಾ ಪರ ಆಲ್ರೌಂಡರ್​ ರವೀಂದ್ರ ಜಡೇಜಾ ಹೊಸ ದಾಖಲೆ ಒಂದನ್ನು ತಮ್ಮದಾಗಿಸಿಕೊಂಡಿದ್ದಾರೆ. ಇಂಗ್ಲೆಂಡ್​ ತಂಡದ ಮೊದಲ ಇನ್ನಿಂಗ್ಸ್​ನಲ್ಲಿ ನಾಯಕ ಬೆನ್ ಸ್ಟೋಕ್ಸ್ ಮತ್ತು ಟಾಮ್ ಹಾರ್ಟ್ಲಿ ವಿಕೆಟ್​ ಪಡೆಯುವ ಮೂಲಕ ರವೀಂದ್ರ ಜಡೇಜಾ ಭಾರತದ ನೆಲದಲ್ಲಿ ತಮ್ಮ 200ನೇ ಟೆಸ್ಟ್​ ವಿಕೆಟ್​ … Continue reading ಟೆಸ್ಟ್​ ಕ್ರಿಕೆಟ್​ನಲ್ಲಿ ಡಬಲ್​ ಸೆಂಚುರಿ ಬಾರಿಸಿದ ರವೀಂದ್ರ ಜಡೇಜಾ