ವಾಹನ ಸವಾರರೇ ಗಮನಿಸಿ.. ಆರು ತಿಂಗಳ ಬಳಿಕ ಆ ದಾಖಲೆ ಸಿಗಲ್ಲ…

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸದಿದ್ದರೂ ನನ್ನ ವಾಹನದ ವಿರುದ್ಧ ದೂರು ದಾಖಲಾಗಿದೆ ಎಂಬ ಆರೋಪವನ್ನು ಸೋಷಿಯಲ್ ಮೀಡಿಯಾದಲ್ಲಿ ಹಲವರು ಮಾಡುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ಅದೇ ಕಾರಣಕ್ಕೆ ಹಲವರು ಆ ಸಂಬಂಧವಾಗಿ ಸೋಷಿಯಲ್​ ಮೀಡಿಯಾದಲ್ಲೇ ಪೊಲೀಸರನ್ನು ಪ್ರಶ್ನಿಸುತ್ತಿರುವುದೂ ನಡೆಯುತ್ತಿದೆ. ಸಂಚಾರ ನಿಯಮ ಉಲ್ಲಂಘಿಸಿದ್ದೇ ಆಗಿದ್ದರೆ ಫೋಟೋಪ್ರೂಫ್ ಕೊಡಿ ಎಂದು ಕೆಲವರು ಪೊಲೀಸರನ್ನು ಕೇಳುವುದೂ ಇದೆ. ಹಾಗೆ ಕೇಳಿದ ವ್ಯಕ್ತಿಯೊಬ್ಬರಿಗೆ ಪೊಲೀಸರು ನೀಡಿರುವ ಉತ್ತರ ಇದೀಗ ಹಲವರಿಗೆ ಎಚ್ಚರಿಕೆ ಗಂಟೆಯಂತಾಗಿದೆ ಎಂದರೂ ತಪ್ಪೇನಲ್ಲ. ಸಂಚಾರ ನಿಯಮ ಉಲ್ಲಂಘನೆ ಸಂಬಂಧ ದೂರು … Continue reading ವಾಹನ ಸವಾರರೇ ಗಮನಿಸಿ.. ಆರು ತಿಂಗಳ ಬಳಿಕ ಆ ದಾಖಲೆ ಸಿಗಲ್ಲ…