ಅಫಜಲಪುರ ತಾಪಂ ಅಧ್ಯಕ್ಷೆಯನ್ನೇ ವರಿಸಿದ ​ಉಪಾಧ್ಯಕ್ಷ, ಇನ್ಮುಂದೆ ಪತಿ-ಪತ್ನಿ ದರ್ಬಾರ್​!

ಕರಜಗಿ (ಕಲಬುರಗಿ): ರಾಜ್ಯ ಮಾತ್ರವಲ್ಲ ದೇಶದಲ್ಲೇ ಬಿಜೆಪಿ ಮತ್ತು ಕಾಂಗ್ರೆಸ್​ ಬದ್ಧ ವೈರಿಗಳಂತಿವೆ. ಅಧಿಕಾರಕ್ಕಾಗಿ ತಿಕ್ಕಾಟ ನಡೆಯುತ್ತಲೇ ಇದೆ. ಆದರೆ, ಅಫಜಲಪುರ ತಾಲೂಕು ಪಂಚಾಯಿತಿ ಮಾತ್ರ ಇದಕ್ಕೆ ತದ್ವಿರುದ್ಧ. ಈ ತಾಲೂಕು ಪಂಚಾಯಿತಿಯಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ದೋಸ್ತಿಯಾಗಿ ಅಧಿಕಾರಕ್ಕೇರಿವೆ. ಇದೀಗ ಬಿಜೆಪಿ ಪ್ರತಿನಿಧಿಸುವ ಅಧ್ಯಕ್ಷೆಯನ್ನು ಕಾಂಗ್ರೆಸ್​ ಉಪಾಧ್ಯಕ್ಷ ಮದುವೆಯಾಗಿದ್ದು, ತಾಪಂನಲ್ಲಿ ಇನ್ಮುಂದೆ ಪತಿ-ಪತ್ನಿ ದರ್ಬಾರ್​ ನಡೆಯಲಿದೆ. ಅಫಜಲಪುರ ತಾಪಂ ಅಧ್ಯಕ್ಷೆ ರುಕ್ಮಿಣಿ ಜಮಾದಾರ್​ ಜತೆ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ ಇಂದು(ಸೋಮವಾರ) ಸಪ್ತಪದಿ ತುಳಿದಿದ್ದಾರೆ. ಲಾಕ್​ಡೌನ್​ ಹಿನ್ನೆಲೆ … Continue reading ಅಫಜಲಪುರ ತಾಪಂ ಅಧ್ಯಕ್ಷೆಯನ್ನೇ ವರಿಸಿದ ​ಉಪಾಧ್ಯಕ್ಷ, ಇನ್ಮುಂದೆ ಪತಿ-ಪತ್ನಿ ದರ್ಬಾರ್​!