More

    ನಿನ್ನೆ ಒಂದೇ ದಿನ 108, ಇಂದು ಮತ್ತೆ 30 ಪೊಲೀಸ್ ಇನ್​ಸ್ಪೆಕ್ಟರ್​ಗಳ ವರ್ಗಾವಣೆ; ಎಲ್ಲಿಗೆ ಯಾರು? ಇಲ್ಲಿದೆ ಪೂರ್ತಿ ಪಟ್ಟಿ…

    ಬೆಂಗಳೂರು: ರಾಜ್ಯದ ಗೃಹ ಇಲಾಖೆಯಲ್ಲಿ ಮತ್ತೆ ಮಹತ್ವದ ಬೆಳವಣಿಗೆಯಾಗಿದ್ದು, ನಿನ್ನೆ ಒಂದೇ ದಿನದಲ್ಲಿ 108 ಪೊಲೀಸ್ ಇನ್​ಸ್ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿದ ಬೆನ್ನಿಗೇ ಇಂದು ಪುನಃ 30 ಇನ್​ಸ್ಪೆಕ್ಟರ್​ಗಳನ್ನು ವರ್ಗಾವಣೆ ಮಾಡಲಾಗಿದೆ.

    ಇದನ್ನೂ ಓದಿ: ರಾಜ್ಯದಲ್ಲಿ ಒಂದೇ ದಿನ 108 ಇನ್​ಸ್ಪೆಕ್ಟರ್​ಗಳ ವರ್ಗಾವಣೆ; ನಿಮ್ಮೂರಿಗೆ ಯಾರು ಇನ್​ಸ್ಪೆಕ್ಟರ್? ಇಲ್ಲಿದೆ ಪೂರ್ತಿ ಪಟ್ಟಿ..

    ತಕ್ಷಣದಿಂದಲೇ ಜಾರಿಗೆ ಬರುವಂತೆ ಇಂದು 30 ಪೊಲೀಸ್ ಇನ್​ಸ್ಪೆಕ್ಟರ್​ಗಳನ್ನು ವರ್ಗಾವನೆ ಮಾಡಿ ಆದೇಶ ಹೊರಡಿಸಲಾಗಿದ್ದು, ವರ್ಗಾವಣೆಗೊಂಡಿರುವ ಇನ್​ಸ್ಪೆಕ್ಟರ್ ಹೆಸರು ಹಾಗೂ ಠಾಣೆಯ ಪೂರ್ತಿ ಪಟ್ಟಿ ಇಲ್ಲಿದೆ.

    ನಿನ್ನೆ ಒಂದೇ ದಿನ 108, ಇಂದು ಮತ್ತೆ 30 ಪೊಲೀಸ್ ಇನ್​ಸ್ಪೆಕ್ಟರ್​ಗಳ ವರ್ಗಾವಣೆ; ಎಲ್ಲಿಗೆ ಯಾರು? ಇಲ್ಲಿದೆ ಪೂರ್ತಿ ಪಟ್ಟಿ… ನಿನ್ನೆ ಒಂದೇ ದಿನ 108, ಇಂದು ಮತ್ತೆ 30 ಪೊಲೀಸ್ ಇನ್​ಸ್ಪೆಕ್ಟರ್​ಗಳ ವರ್ಗಾವಣೆ; ಎಲ್ಲಿಗೆ ಯಾರು? ಇಲ್ಲಿದೆ ಪೂರ್ತಿ ಪಟ್ಟಿ…

    ನಾಡಿದ್ದೇ ಚಲಾವಣೆಗೆ ಬರಲಿದೆ ಡಿಜಿಟಲ್ ಕರೆನ್ಸಿ; ಪ್ರಾಯೋಗಿಕವಾಗಿ ಎಲ್ಲೆಲ್ಲಿ ಜಾರಿ?

    ಕುತ್ತಿಗೆಗೆ ಚುಚ್ಚಿಕೊಂಡಿದ್ದ ತ್ರಿಶೂಲಸಹಿತ ಶಸ್ತ್ರಚಿಕಿತ್ಸೆಗಾಗಿ 65 ಕಿಲೋಮೀಟರ್​ ಪ್ರಯಾಣಿಸಿದ ಭೂಪ!

    9 ಕೋಳಿಮರಿಗಳನ್ನು ಗುಳುಂ ಮಾಡಿದ ನಾಗರಹಾವು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts