ಭಾನುವಾರ ನೀಟ್ ಪರೀಕ್ಷೆ ಹಿನ್ನೆಲೆ: ಪ್ರಧಾನಿ ಮೋದಿ ಬೆಂಗಳೂರು ರೋಡ್ ಶೋದಲ್ಲಿ ಮತ್ತೆ ಬದಲಾವಣೆ

ಬೆಂಗಳೂರು: ಭಾನುವಾರ (ಮೇ.7) ನೀಟ್ ಪರೀಕ್ಷೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಪ್ರಧಾನಿ ಮೋದಿ ರೋಡ್ ಶೋ ಕಾರ್ಯಕ್ರಮದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಶನಿವಾರ ಮತ್ತು ಭಾನುವಾರದ ರೋಡ್ ಶೋ ಕಾರ್ಯಕ್ರಮವನ್ನು ಅದಲು ಬದಲು ಮಾಡಲಾಗಿದೆ. ಅಲ್ಲದೆ. ರೋಡ್ ಶೋ ಸಮಯವನ್ನು ಸಹ ಕಡಿತಗೊಳಿಸಲಾಗಿದೆ. ಭಾನುವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋ ಅನ್ನು ಶನಿವಾರಕ್ಕೆ ಶಿಫ್ಟ್ ಮಾಡಲಾಗಿದೆ. ಶನಿವಾರ ಬೆಳಗ್ಗೆ ನಿಗದಿಯಾಗಿದ್ದ ರೋಡ್ ಶೋವನ್ನು ಭಾನುವಾರಕ್ಕೆ ಬದಲಾಯಿಸಲಾಗಿದೆ. ಇದನ್ನೂ ಓದಿ: ವರುಣದಲ್ಲಿ ಮಾಜಿ ಸಿಎಂಗೆ ಶುರುವಾಗಿದೆಯಾ ಈ ಒಂದು … Continue reading ಭಾನುವಾರ ನೀಟ್ ಪರೀಕ್ಷೆ ಹಿನ್ನೆಲೆ: ಪ್ರಧಾನಿ ಮೋದಿ ಬೆಂಗಳೂರು ರೋಡ್ ಶೋದಲ್ಲಿ ಮತ್ತೆ ಬದಲಾವಣೆ