ಅಂದು ‘ತಪ್ಪಾಯ್ತು ಕ್ಷಮಿಸಿ’ ಎಂದು ಕೈಮುಗಿದು ಕೇಳಿ ಇಂದು ಮತ್ತದೇ ತಪ್ಪು ಮಾಡಿದ ಜಮೀರ್​ ಅಹಮದ್​!

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಾತ್ರವಲ್ಲ, ಇವರೊಂದಿಗೆ 8 ಶಾಸಕರೂ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಆ ಪೈಕಿ ಒಬ್ಬರಾಗಿರುವ ಜಮೀರ್ ಅಹಮದ್ ಖಾನ್ ಇಂದು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಅಮ್ಮ 20 ಸಾವಿರ ರೂ. ಕೊಡಲಿಲ್ಲ ಅಂತ ಪ್ರಾಣ ಕಳ್ಕೊಂಡ ಬಿಕಾಂ ಪದವೀಧರ! ನೂತನ ಸರ್ಕಾರದ ಸಂಪುಟದಲ್ಲಿ ಸೇರಿಕೊಳ್ಳುವ ಮೂಲಕ ಜಮೀರ್ ಅಹಮದ್ ಖಾನ್ ಮತ್ತೊಮ್ಮೆ ಸಚಿವರಾಗುವ ಅವಕಾಶ ಪಡೆದುಕೊಂಡಿದ್ದಾರೆ. ಅದಾಗ್ಯೂ ಹಳೇ ತಪ್ಪನ್ನು … Continue reading ಅಂದು ‘ತಪ್ಪಾಯ್ತು ಕ್ಷಮಿಸಿ’ ಎಂದು ಕೈಮುಗಿದು ಕೇಳಿ ಇಂದು ಮತ್ತದೇ ತಪ್ಪು ಮಾಡಿದ ಜಮೀರ್​ ಅಹಮದ್​!