ಗರ್ಭಿಣಿಗೆ ಕರೊನಾ ಇಲ್ಲದಿದ್ದರೂ ಇದೆ ಅಂದ್ರು… 6 ದಿನದ ಹಸುಗೂಸನ್ನೇ ಬಲಿ ಪಡೆದ್ರು!

ದಾವಣಗೆರೆ: ಕರೊನಾ ಪರೀಕ್ಷೆ ವೇಳೆ ಖಾಸಗಿ ಲ್ಯಾಬ್​ ಮಾಡಿದ ಎಡವಟ್ಟಿನಿಂದಾಗಿ ತಾಯಿಯಿಂದ ದೂರವಿದ್ದ 6 ದಿನದ ಹಸುಗೂಸು ಮೃತಪಟ್ಟಿದೆ ಎಂಬ ಆರೋಪ ಕೇಳಿಬಂದಿದೆ. ತಾಲೂಕಿನ ದೊಡ್ಡಬಾತಿ ದುರ್ಗಾಂಬಿಕಾ ಕ್ಯಾಂಪ್‌ನ ಗರ್ಭಿಣಿಯೊಬ್ಬರಿಗೆ ಖಾಸಗಿ ಪ್ರಯೋಗಾಲಯದಲ್ಲಿ ಗಂಟಲು ದ್ರವದ ಮಾದರಿಯ ಪರೀಕ್ಷೆ ನಡೆಸಿದಾಗ ಕರೊನಾ ಪಾಸಿಟಿವ್ ಎಂದು ವರದಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಇರುವಾಗಲೇ ಜೂನ್ 18ರಂದು ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ನಡುವೆ ಮತ್ತೊಂದು ಖಾಸಗಿ ಲ್ಯಾಬ್‌ನಲ್ಲಿ ಕರೊನಾ … Continue reading ಗರ್ಭಿಣಿಗೆ ಕರೊನಾ ಇಲ್ಲದಿದ್ದರೂ ಇದೆ ಅಂದ್ರು… 6 ದಿನದ ಹಸುಗೂಸನ್ನೇ ಬಲಿ ಪಡೆದ್ರು!