ಅಗ್ನಿವೀರರಿಗೆ ರಾಜ್ಯ ಸರ್ಕಾರದಿಂದಲೂ ಬಂಪರ್ ಆಫರ್; ಇಲ್ಲಿದೆ ಮಾಹಿತಿ

ಉಡುಪಿ: ಅಗ್ನಿವೀರರಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೀಸಲಾತಿ ನೀಡಲಾಗುವುದು ಎಂದು ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಅಗ್ನಿಪಥ ವಿರೋಧಿಸಿ ಅಗ್ನಿ ಕೊಡುವವರು ಗಲಾಟೆ ಆರಂಭಿಸಿದ್ದಾರೆ. ದೇಶದಲ್ಲಿ ಅಗ್ನಿ ವೀರರು ಕೂಡ ಸೃಷ್ಟಿಯಾಗುತ್ತಿದ್ದಾರೆ. ಅಗ್ನಿಪಥ ಯೋಜನೆಯಲ್ಲಿ ನಾಲ್ಕು ವರ್ಷಗಳ ತರಬೇತಿ ನೀಡಲಾಗುತ್ತದೆ. ಅಗ್ನಿ ವೀರರಿಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಮೀಸಲಾತಿ ನೀಡಲಾಗುವುದು. ದೈಹಿಕ ಶಿಕ್ಷಕ ಹುದ್ದೆ … Continue reading ಅಗ್ನಿವೀರರಿಗೆ ರಾಜ್ಯ ಸರ್ಕಾರದಿಂದಲೂ ಬಂಪರ್ ಆಫರ್; ಇಲ್ಲಿದೆ ಮಾಹಿತಿ